Menu

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ: ಯೂಟ್ಯೂಬರ್ ರಣವೀರ್ ಗೆ ಸುಪ್ರೀಂ ಚಾಟಿ

ಮನಸ್ಸಿನ ಕೊಳಕನ್ನು ಹೊರಗೆ ಹಾಕಿರುವ ನಿನಗೆ ರಕ್ಷಣೆ ಯಾಕೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತು. ತನಗೆ ಹಾಗೂ ತಮ್ಮ ಕುಟುಂಬಕ್ಕೆ ಮಹಾರಾಷ್ಟ್ರ ಮತ್ತು ಒಡಿಶಾ ಪೊಲೀಸರಿಂದ ಭದ್ರತೆ

ಆನ್‌ಲೈನ್‌ ಬೆಟ್ಟಿಂಗ್‌: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್‌

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್​ ಹಾಗೂ ಇತರ ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ

ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್

ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಳೆದ ವರ್ಷ ಬಿಜೆಪಿ ಆದಾಯ 4,340 ಕೋಟಿ ರೂ.: ಎಡಿಆರ್‌ ವರದಿ

ಅಸೋಸಿಯೇಷನ್‌ ಆಫ್‌ ಡೆಮಾಕ್ರಾಟಿಕ್‌ ರೀಫಾರ್ಮ್‌ಸ್‌  ವರದಿ ಪ್ರಕಾರ, 2023-24ರಲ್ಲಿ ಬಿಜೆಪಿ ₹4340.47 ಕೋಟಿ ರೂ. ಆದಾಯ ಗಳಿಸಿದೆ. ಇದು ಆರು ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯದ ೭೪.೫೭% ರಷ್ಟಿದೆ. ಬಿಜೆಪಿ ತನ್ನ ಆದಾಯದ 50.96% ಮಾತ್ರ ₹2,211.69 ಕೋಟಿ ರೂ. ಖರ್ಚು

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕಾನೂನು ಸಚಿವಾಲಯ ನೇಮಕಗೊಳಿಸಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ

ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು

ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.

ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮಾತ್ರ, ಚಿಕ್ಕಿ ಇಲ್ಲವೆಂದು ಸರ್ಕಾರ ಆದೇಶ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಿ ವಿತರಿಸುವಂತಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ

ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ 

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ

ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ  ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ.  ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ