Menu

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ. 

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ. ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ

ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಭಾರತದ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ.ಕೆ‌.ಶಿವಕುಮಾರ್

ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ. ಹುತಾತ್ಮ ಯುವ ಕಾರ್ಯಕರ್ತರ ಹೆಸರಿನಲ್ಲಿ ಸ್ಥಾಪಿಸಲಾಗುವ ಸಾಂಸ್ಕೃತಿಕ ಕೇಂದ್ರಕ್ಕೆ

ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ಕೊಡಿ: ತುಷಾರ್ ಗಿರಿನಾಥ್ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ

ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್‌

ಹಾವೇರಿ:  ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ

ಫೆ.20ಕ್ಕೆ ದೆಹಲಿ ಸಿಎಂ ಪ್ರಮಾಣ ವಚನ: ಸಿಎಂ ಯಾರು ಗೌಪ್ಯತೆ ಬಿಟ್ಟುಕೊಡದ ಬಿಜೆಪಿ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಯ ನೂತನ ಸಿಎಂ ಫೆಬ್ರವರಿ 20 ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ. ಆದರೆ ಯಾರು ಸಿಎಂ ಆಗುತ್ತಾರೆ? ಎಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಆಲೋಚನಾ ಕ್ರಮದ ಬದಲಾವಣೆಯೇ ಚಳವಳಿಯ ದಿಕ್ಕಿನ ಬದಲಾವಣೆ: ಪ್ರೊ.ಅರವಿಂದ ಮಾಲಗತ್ತಿ ಅಭಿಮತ

ಬೆಂಗಳೂರು: ನೇರವಾಗಿ ಅಂಬೇಡ್ಕರ್ ಅವರನ್ನು ಎದುರಿಸಲಿಕ್ಕೆ ಆಗದವರು ಪರ್ಯಾಯ ಮಾರ್ಗ ಹಿಡಿದು ಹೋಗುತ್ತಿದ್ದಾರೆ. ಪರ್ಯಾಯ ಸಂವಿಧಾನವನ್ನು ಬಿವಿಎಸ್ ಮತ್ತು ಚಳವಳಿಗಳು ಎದುರಿಸಲಿಕ್ಕೆ ಸರ್ವಸಿದ್ಧ, ಸನ್ನದ್ದು ಆಗಿವೆ ಎಂದು ಪ್ರೊ. ಅರವಿಂದ ಮಾಲಗತ್ತಿ ಎಚ್ಚರಿಕೆ ನೀಡಿದರು. ನಗರದ ಸುಮನಹಳ್ಳಿಯಲ್ಲಿರುವ ಡಾ. ಬಾಬು ಜಗಜೀವನರಾಮ್

ಹಣದ ಸಮೇತ ಎಟಿಎಂ ಯಂತ್ರವನ್ನೇ ಕದ್ದೋಯ್ದ ಖದೀಮರು!

ಹಣದ ಸಮೇತ ಎಟಿಎಂ ಮಿಷನ್‌ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ

ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ

ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು

ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ

ಅಭ್ಯಾಸದ ವೇಳೆ ಮಂಡಿಗೆ ಬಡಿದ ಚೆಂಡು: ಬಾಂಗ್ಲಾ ಪಂದ್ಯಕ್ಕೆ ರಿಷಭ್ ಪಂತ್ ಡೌಟ್!

ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಮಂಡಿಗೆ ಚೆಂಡು ಬಡಿದಿದ್ದರಿಂದ ಗಾಯಗೊಂಡಿದ್ದು, ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯವಾಡುವ ಮೂಲಕ ಚಾಂಪಿಯನ್ಸ್