Menu

ಭಾರತಕ್ಕೆ ಮತ್ತೊಂದು ಆಘಾತ ನೀಡಿದ ಟ್ರಂಪ್ ಆಡಳಿತ: 21 ದಶಲಕ್ಷ ಡಾಲರ್ ನೆರವು ಕಡಿತ!

ವಾಶಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಹೊಸ ಆಡಳಿತವು ಬಜೆಟ್ ಕಡಿತದ ಭಾಗವಾಗಿ ಭಾರತಕ್ಕೆ ನೀಡುತ್ತಿದ್ದ ನೆರವನ್ನು ಕಡಿತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಮರಿಕ ಭೇಟಿಯಿಂದ ವಾಪಸ್ಸಾಗುತ್ತಿದ್ದಂತೆಯೇ ನೆರವು ಕಡಿತ ಮಾಡಲಾಗಿದೆ. ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಲಕ್ಷಾಂತರ ಡಾಲರ್‌ಗಳ ಹಣವನ್ನು ಅಮೆರಿಕ ರದ್ದುಗೊಳಿಸಿದೆ. ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ 21 ಮಿಲಿಯನ್ ಡಾಲರ್ ಕಾರ್ಯಕ್ರಮ ಮತ್ತು ಬಾಂಗ್ಲಾದೇಶದ ರಾಜಕೀಯ ಭೂಪಟವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ

ಇಸ್ರೇಲ್ ತಲುಪಿದ ಅಮೆರಿಕದ ಬಾಂಬ್‌ಗಳು!

ಟೆಲ್ ಅವೀವ್: ತನಗೆ ಬಾಂಬ್‌ಗಳ ಪೂರೈಕೆಯ ಮೇಲಿನ ನಿಷೇಧವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಹಾಕಿದ ಮೂರು ವಾರಗಳ ನಂತರ, ಭಾರಿ ವಿನಾಶಕ ಬಾಂಬ್‌ಗಳು ತನ್ನ ತೀರವನ್ನು ತಲುಪಿದೆ ಎಂದು ಇಸ್ರೇಲ್ ಘೋಷಿಸಿದೆ. ಗಾಝಾದಲ್ಲಿನ ನಾಗರಿಕರ ಮೇಲೆ ಪರಿಣಾಮ ಬೀರಬಹುದು ಎಂಬ

ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ

ಧಾರವಾಡದಲ್ಲಿ ಪತಿಯ ಸಾವಿನ ಆಘಾತದಿಂದ ಪತ್ನಿಯೂ ಸಾವು

ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ಪತಿಯ ಸಾವಿನ ಸುದ್ದಿ ತಿಳಿದು ಪತ್ನಿಗೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಪತಿ ಈಶ್ವರಪ್ಪಾ(79), ಪಾರ್ವತೆವ್ವಾ(74) ಮೃತ ದಂಪತಿ. ಭಾನುವಾರ ರಾತ್ರಿ 10 ಗಂಟೆ ಇಬ್ಬರೂ ಕುಳಿತು ಊಟ ಮಾಡಿದ್ದರು. ಆಗ ಏಕಾಏಕಿ ಈಶ್ವರಪ್ಪಾಗೆ ಹೃದಯಾಘಾತ ವಾಗಿ ಮೃತಪಟ್ಟಿದ್ದರು.

ಭಾರತಕ್ಕೆ ಬಂದಿಳಿದ ಅಮೆರಿಕದ 3ನೇ ವಿಮಾನ: 112 ವಲಸಿಗರು ವಾಪಸ್

ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ

ರೈತರ ಬೇಡಿಕೆಗಳಿಗೆ ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡ ರೊಂದಿಗೆ  2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,  ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ

ದಾವಣಗೆರೆಯಲ್ಲಿ ಪೂಜೆ ಹೆಸರಲ್ಲಿ ಚಿನ್ನಾಭರಣ ದೋಚಿದ್ದವರು ಸೆರೆ

ಇತ್ತೀಚೆಗೆ ದಾವಣಗೆರೆಯಲ್ಲಿ ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ನಂಬಿಸಿ ದಂಪತಿಯ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದ ವಂಚಕರನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನಾಬೇಗಂ ಬಂಧಿತರು. ಆರೋಪಿಗಳಿಂದ 8.65 ಲಕ್ಷ ರೂ. ಮೌಲ್ಯದ 90

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಕಂಪನ

ದೆಹಲಿ-ಎನ್‌ಸಿಆರ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಇಂದು (ಸೋಮವಾರ) ಪ್ರಬಲ ಭೂಕಂಪನದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.0 ರಷ್ಟಿತ್ತು. ಭೂಕಂಪದ ಕೇಂದ್ರಬಿಂದು ಧೌಲಾ ಕುವಾನ್ ಬಳಿಯ ಸರೋವರ ಉದ್ಯಾನವನದ ಬಳಿ ಇತ್ತು.

ವಿಜ್ಞಾನ ಕ್ಷೇತ್ರ ಬೆಳಗುತ್ತಿರುವ ಮಹಿಳಾ ಶಕ್ತಿ

ಮುಂಬರುವ ದಿನಗಳಲ್ಲಿ ಶೇ. 90ರಷ್ಟು ಉದ್ಯೋಗಾವಕಾಶಗಳು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ದೊರೆಯುವ ಸಾಧ್ಯತೆಗಳಿರುವುದರಿಂದ ಮಹಿಳೆಯರಿಗೆ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಿರುವ ಕೌಶಲ ಗಳನ್ನು ಒದಗಿಸಲು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕಾಗಿದೆ. ಮೇಡಂ ಮೇರಿ ಕ್ಯೂರಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಎಲಿಜಬೆತ್