ನೂತನ ಕೈಗಾರಿಕಾ ನೀತಿ 2025-30: ಕೈಗಾರಿಕಾ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿ : ಕಾಸಿಯಾ
ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಹೊಸದಾಗಿ ಅನಾವರಣಗೊಂಡ ಕೈಗಾರಿಕಾ ನೀತಿ 2025-30 ಅನ್ನು ಸ್ವಾಗತಿಸುತ್ತದೆ. ಈ ನೀತಿಯು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು 7.5 ಲಕ್ಷ ಕೋಟಿ ರೂ. ಮೌಲ್ಯದ ಹೂಡಿಕೆಗಳನ್ನು ಆಕರ್ಷಿಸುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ, ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಗೆ ಬಲವಾದ ಅಡಿಪಾಯವನ್ನು ಹಾಕುತ್ತದೆ ಎಂದು ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ತಿಳಿಸಿದರು.
ಪೊಲೀಸರಿಗೆ ರಕ್ಷಣೆ ನೀಡಿ: ಪ್ರತಿಪಕ್ಷ ನಾಯಕರಿಂದ ಡಿಜಿಪಿಗೆ ಮನವಿ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ
ಪ್ರಧಾನಿ ಮೋದಿ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಅರೆಸ್ಟ್
ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಅಮೆರಿಕದ ಉಗ್ರರು ದಾಳಿ ನಡೆಸಬಹುದು ಎಂದು ಹುಸಿ ಬಾಂಬ್ ಬೆದರಿಕೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರು ದಾಳಿ ನಡೆಸುತ್ತಾರೆ
ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ
ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ.
ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ರ್ಯಾಗಿಂಗ್: ಕೇರಳದಲ್ಲಿ 5 ವಿದ್ಯಾರ್ಥಿಗಳು ಅರೆಸ್ಟ್
ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಾದ ತಿರುವನಂತಪುರದ ಮೂವರು ನೀಡಿದ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಜಸ್ ಪ್ರೀತ್ ಬುಮ್ರಾ ಔಟ್
ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ
ಭಕ್ತಿಯ ಭವಸಾಗರದಲ್ಲಿ ನೊಂದಳು ಗಂಗೆ…!
ಈ ಲೇಖನ ಕೇವಲ ಪ್ರಯಾಗ್‌ರಾಜ್ ಒಂದನ್ನೇ ಗುರಿ ಮಾಡಿಕೊಂಡಿಲ್ಲ. ಪ್ರಪಂಚದಲ್ಲಿ ಬೇರೆ ಬೇರೆ ದೇಶಗಳು ತಮ್ಮ ನದಿ ಮತ್ತು ಸಮುದ್ರಗಳನ್ನು ಪ್ರೀತಿಯಿಂದ ಕಾಪಾಡಿಕೊಳ್ಳುತ್ತಿವೆ. ಕಾರಣ ಅವರಿಗೆ ನೀರಿನಿಂದ ಏನು ಉಪಯೋಗ ಎನ್ನುವುದು ಅರ್ಥವಾಗಿದೆ. ನಮ್ಮ ದೇಶದ ಜನರಿಗೆ ನೀರು ಪಾಪ ಕಳೆಯುವ
ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ
ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್
ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ
12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ ಬಿ ಪಾಟೀಲ
ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ




