ಛತ್ತೀಸ್‌ಗಢ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತ
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾಪಡೆಗಳು ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿವೆ. ಕಾರ್ಯಾ ಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕೂಡ ಮೃತಪಟ್ಟಿದ್ದಾರೆ. ಘಟನಾ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಆಧರಿಸಿ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ದಟ್ಟಾರಣ್ಯದಲ್ಲಿ ನಕ್ಸಲರ ಅಡಗುತಾಣದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಮತ್ತು ವಿಶೇಷ ಕಾರ್ಯಪಡೆಯ ತಂಡ ದಾಳಿ ನಡೆಸಿತ್ತು. ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭಾರೀ
ಪುಣ್ಯಸ್ನಾನ ಮಾಡಿ ಹತ್ತಾರು ಪ್ರಶ್ನೆಗೆ ಉತ್ತರವಿತ್ತ ಡಿಕೆಶಿ
ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವವರಿಗೆ ಡಿಸಿಎಂ ಮಾರುತ್ತರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಎಳೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ. ಕೀಳು ಮಟ್ಟದ ಪಕ್ಷ ರಾಜಕೀಯ ಮಾಡುವ ಕೆಲವರಿಗೆ ಸೂಕ್ತ ಉತ್ತರ
ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪ ತಿರಸ್ಕರಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಮಸೂದೆಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ. ಒಂದಷ್ಟು ಮರು ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮೈಕ್ರೋ
ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ. ಈ ವೇಳೆ ಗೀತಾ ಶಿವರಾಜ್ ಕುಮಾರ್ ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್
ಕುಂಭಮೇಳಕ್ಕೆ ಪ್ರಯಾಗ್ ರಾಜ್ ತಲುಪಿದ ಡಿಕೆಶಿ ದಂಪತಿ
ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ
ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಸ್ವಾಮಿ
ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ
ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ
ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ
ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ
ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ




