Menu

ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ

ಶ್ರೀನಿವಾಸಪುರದಲ್ಲಿ ರಮೇಶಕುಮಾರ್ ಅವರಿಂದ ಅರಣ್ಯ ಭೂಮಿ ಒತ್ತುವರಿ: ಜಂಟಿ ಸರ್ವೆ

ಎರಡು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಇಂದು) ಜಂಟಿ ಸರ್ವೆ ನಡೆಯಲಿದೆ. ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಲಾಗಿತ್ತು. ಇಂದು ಜಂಟಿ ಸರ್ವೆ

ಕುಕ್ಕೆ, ಧರ್ಮಸ್ಥಳಗಳಲ್ಲಿ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ನಿಗದಿಪಡಿಸಿದ ದಾಖಲೆಗಳೊಂದಿಗೆ ಫೆ.20ರ ಒಳಗೆ ಸಲ್ಲಿಸಬಹುದು. ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ವೃಷಭ ಲಗ್ನದಲ್ಲಿ ವಿವಾಹ

ಮುಡಾ ಕೇಸ್‌ ಸಿಬಿಐಗೆ ವಹಿಸಲು ಮನವಿ: ಇಂದು ಆದೇಶ ಸಾಧ್ಯತೆ

ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಇಂದು (ಬುಧವಾರ) ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಇಂದು

ಪತ್ನಿ, ಪ್ರೇಯಸಿ ಸೇರಿ ಆಹಾರದಲ್ಲಿ ಮಾದಕ ದ್ರವ್ಯ ಬೆರಸಿ ವ್ಯಕ್ತಿಯ ಕೊಲೆ

ಉತ್ತರ ಪ್ರದೇಶದ ಇಟಾವಾದಲ್ಲಿ ಜಿಂದಾಲ್ ಕಂಪನಿಯ ಎಂಜಿನಿಯರ್ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ರಾಘವೇಂದ್ರ ಯಾದವ್ ಮದುವೆಯಾಗಿದ್ದ. ಆತ ಇನ್ನೊಬ್ಬ ಹುಡುಗಿ ಜೊತೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್

ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಆರು ಯೋಧರಿಗೆ ಗಾಯ

ಕಾಶ್ಮೀರದ  ನೌಶೇರಾ ರಾಜೌರಿ ಉಪ ವಿಭಾಗದ ಭವಾನಿ ಸೆಕ್ಟರ್ನ ಮಕ್ರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ  ನೆಲಬಾಂಬ್ ಸ್ಫೋಟಗೊಂಡು ಗೂರ್ಖಾ ರೈಫಲ್ಸ್‌ನ  ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಂಬಾ ಫೋರ್ಟ್ ರಾಜೌರಿ ಬಳಿ ಆರು ಸೈನಿಕರು ಗಸ್ತು

ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ

ಕುಂಭಮೇಳದಲ್ಲಿ ಪಾಲ್ಗೊಂಡ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

ವಿಶ್ವದ ದಿಗ್ಗಜ ಸಾಫ್ಟ್ ವೇರ್ ಆಪಲ್ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ಸ್ ಪೊವೆಲ್ ಜಾಬ್ಸ್ ಕುಂಭಮೇಳದಲ್ಲಿ ಪಾಲ್ಗೊಂಡ ಎರಡನೇ ದಿನಕ್ಕೆ ಅಸ್ವಸ್ಥಗೊಂಡಿದ್ದಾರೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ 45 ದಿನಗಳ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಲಾರೆನ್

ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅಮಾನತು

ಶಿವಮೊಗ್ಗ: ಸಾಗುವಾನಿ ನಾಟ ಅಕ್ರಮ ಕಡಿತಲೆ, ರಕ್ಷಣೆ ಮಾಡದೇ ಕರ್ತವ್ಯ ನಿರ್ಲಕ್ಷ್ಯ, ಕಡಿತಲೆ ಮಾಡಿದ್ದ ನಾಟ ವಶಪಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ಎನ್.ಜಿ ಹಾಗೂ ಪ್ರಭಾರ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್