4 ಮಕ್ಕಳನ್ನು ಕಾಲುವೆಗೆ ಎಸೆದು ಕೊಂದ ತಾಯಿ: ತಾಯಿ ರಕ್ಷಣೆ
ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಗ್ರಾಮದ ಆಲಮಟ್ಟಿ ಎಡದಂತೆ ಕಾಲುವೆ ಮೇಲೆ ಈ ಘಟನೆ ನಡೆದಿದೆ. 13 ತಿಂಗಳ ಮಗು, 5 ವರ್ಷದ ತನು, 3 ವರ್ಷದ ರಕ್ಷಾ, 2 ವರ್ಷದ ಹುಸೇನ್ ಮೃತಪಟ್ಟಿದ್ದು, ಕಾಲುವೆಗೆ ಹಾರಿದ ತಾಯಿ ಭಾಗ್ಯಳನ್ನು ಮೀನುಗಾರರು ರಕ್ಷಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾಗ್ಯ ಈ ಮಕ್ಕಳ ಜೊತೆ
ಕಪಿಲ್ ದೇವ್ ಕೊಲ್ಲಲು ಮನೆಗೆ ಹೋಗಿದ್ದೆ: ಯುವರಾಜ್ ಸಿಂಗ್ ತಂದೆ ಶಾಕಿಂಗ್ ಹೇಳಿಕೆ
ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಅವರ ಮನೆಗೆ ಪಿಸ್ತೂಲು ತಗೊಂಡು ಹೋಗಿದ್ದೆ ಎಂದು ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಘಾತಕಾರಿ ಹೇಳಿದ್ದಾರೆ. ಸಾಮ್ ದೀಶ್ ಭಾಟಿಯಾಗೆ ನೀಡಿದ ಸಂದರ್ಶನದಲ್ಲಿ
ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ: ರಾಜೀವ್ ಶುಕ್ಲ
ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ
ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ. ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು
ದಿಲ್ದಾರ ಮಂದಿ ಚರ್ಮದ ಸೈಜ್ ಗೊತ್ತಾಗುದೇ ಇಲ್ಲಿ!
ಇಲ್ಲಿ ಮಂದಿ ?ಲ್ ದಿಲ್ದಾರ ಇವ್ರು?! ತಲೆ ಬಿಸಿ ಅಂಬು ಶಬ್ದಾನೆ ಅವರ ಕುಡೆ ಇಲ್ಲಾ. ಹಂಗಾಗೆ ಅವರು ತಲಿಮ್ಯಾನೆ ಕುಂತಿದ್ದು, ಮಂದಿ ಸೇವೆ ಮಾಡ್ತೆವು ಹೇಳಿಕಂಡ ಜನ ಪ್ರತಿನಿಧಿಗಳು ಮತ್ತ ಸರಕಾರದ ಕೆಲಸ ದೇವರ ಕೆಲಸ ಅಂತೆ ಡೌ ಮಾಡುಕೆ
ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ
ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ
ಪ್ರಯಾಗ್‌ರಾಜ್‌ನಲ್ಲಿ ಹೊಸ ಗೋತ್ರ, ಹೊಸ ಹೆಸರು ಸ್ವೀಕರಿಸಿದ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ತನ್ನ ಗುರು ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರಿಂದ ಗೋತ್ರ ಸ್ವೀಕರಿಸಿ ಹೊಸ ಗುರುತು ಮತ್ತು
ಏಳು ಸಚಿವರ ವಿರುದ್ಧ ಗುತ್ತಿಗೆದಾರರ ಸಂಘದ ಆಕ್ರೋಶವೇಕೆ?
ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಗುತ್ತಿಗೆದಾರರ ಸಂಘವು ಏಳು ಸಚಿವರಿಗೆ ಪತ್ರ ಬರೆದಿದೆ. ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ
ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಾಯ
ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪಕ್ಕದ ಮನೆಯವರು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆಯ ಶೋಭ (60) ಮತ್ತು ಕರೀಬುಲ್ಲ ಗಂಭೀರವಾಗಿ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ




