Menu

ಪಶು ವೈದ್ಯಾಧಿಕಾರಿ ನೇಮಕ ಅಕ್ರಮ: ಸ್ಟ್ರಾಂಗ್‌ರೂಂ ಡೇಟಾ ಡಿಲಿಟ್‌, ಸ್ಕ್ಯಾನ್‌ ಹಾರ್ಡ್‌ ಡಿಸ್ಕ್‌ ನಾಪತ್ತೆ

ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ ಪ್ರಕರಣದ ತನಿಖೆ ನಡೆಸಬೇಕಾದರೆ ಪ್ರಶ್ನೆಪತ್ರಿಕೆ, OMR ಶೀಟ್‌ ಇಡುವ ಸ್ಟ್ರಾಂಗ್‌ರೂಂನ ದೃಶ್ಯಾವಳಿಗಳು ಡಿಲಿಟ್‌ ಆಗಿದ್ದು, OMR ಸ್ಕ್ಯಾನ್‌ ಹಾರ್ಡ್‌ ಡಿಸ್ಕ್‌ ನಾಪತ್ತೆಯಾಗಿರುವುದು ಬಯಲಾಗಿದೆ. ನಿಯಮದಂತೆ ಸ್ಟ್ರಾಂಗ್‌ರೂಂನ ಸಿಸಿಟಿವ ಡೇಟಾವನ್ನು ಪರೀಕ್ಷೆ ಮುಗಿದ ಬಳಿಕ ವರ್ಷದ ತನಕ ಇಟ್ಟಿರಬೇಕು. ಆದರೆ ಇಲ್ಲಿ ನಾಪತ್ತೆಯಾಗಿವೆ. ಪರೀಕ್ಷೆ ಪ್ರಾರಂಭ ಆಗುವಾಗ ಸ್ಟ್ರಾಂಗ್‌ರೂಂ ತೆರೆಯಬೇಕು, ಪ್ರಶ್ನೆಪತ್ರಿಕೆ, OMR ಶೀಟ್‌ ಇಡುವಾಗ ಸಿಸಿಟಿವಿ ಕಣ್ಗಾವಲು ಇರಬೇಕು. ಸ್ಟ್ರಾಂಗ್‌ರೂಂನಲ್ಲಿ ಕ್ಯಾಮರಾ ಇದೆ,

ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರದಲ್ಲಿ ಡ್ರಗ್‌ ಇನ್ಸ್‌ಪೆಕ್ಟರ್‌ ನೇಮಕ ಪ್ರಕ್ರಿಯೆ ರದ್ದು

ಮಹಾರಾಷ್ಟ್ರ ಲೋಕಸೇವಾ ಆಯೋಗ ನಡೆಸಿದ ಡ್ರಗ್‌ ಇನ್ಸ್‌ಪೆಕ್ಟರ್‌, ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮ ಆರೋಪಗಳ ಕುರಿತು ನಡೆಸಲಾದ ಪ್ರಾಥಮಿಕ ತನಿಖೆ ಬಳಿಕ ನೇಮಕ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್‌

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿರ ಮಂದಿ ನಾಪತ್ತೆ

ನೇಪಾಳವು ಭೀಕರ ಪ್ರವಾಹಕ್ಕೆ ತತ್ತರಿಸಿದ್ದು,ಅಪಾರ ಪ್ರಮಾಣದ ಜೀವಹಾನಿಯಾಗಿದೆ. ಕನಿಷ್ಠ ಸಾವಿರ ಮಂದಿ ಕೊಚ್ಚಿಕೊಂಡು ಹೋಗಿರುವ ಶಂಕೆಯಿದೆ, ನಿರ್ದಿಷ್ಟವಾಗಿ ಅಧಿಕೃತ ಅಂಕಿ-ಅಂಶ ಇನ್ನಷ್ಟೇ ಲಭ್ಯವಾಗಿದೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ರಸುವಾದಲ್ಲಿ ಟಿಬೆಟ್‌ ಗಡಿಯ ಬಳಿಯಿರುವ ಗ್ರಾಮ ಕೊಚ್ಚಿಹೋದೆ, ನದಿ ದಂಡೆಯಲ್ಲಿರುವ ಜನರು

ಅಮೆರಿಕದಲ್ಲಿ ಆರೆಸ್ಸೆಸ್‌ ಮುಖ್ಯಸ್ಥ ಭಾಗವತ್‌ ಸಮಾವೇಶ: ನ್ಯೂಯಾರ್ಕ್ ಮೇಯರ್ ಮಾಮ್ದಾನಿ ವಿರೋಧ

ಆರೆಸ್ಸೆಸ್‌ ಶತಮಾನೋತ್ಸವ ಅಂಗವಾಗಿ ಆಯೋಜಿಸಿರುವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಅಮೆರಿಕದ ಅಹೆಡ್ ಫೋರಂ ಆಶ್ರಯದಲ್ಲಿ ಆಗಸ್ಟ್ 29ರಂದು ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ ಸಮಾವೇಶಕ್ಕೆ ನ್ಯೂಯಾರ್ಕ್ ಮೇಯರ್ ಝೋಹ್ರಾನ್ ಮಾಮ್ದಾನಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಮಾವೇಶದಲ್ಲಿ

ಕೆಪಿಎಸ್ಸಿ ಅಕ್ರಮ: ಶಿವಶಂಕರಪ್ಪ ಸಾಹುಕಾರ್ ಎರಡನೇ ಬಾರಿ ಅಮಾನತು

ಕೆಪಿಎಸ್ಸಿ ನೇಮಕದಲ್ಲಿ ಅಕ್ರಮ ಸೇರಿದಂತೆ ವಿವಾದಗಳ ಹಿನ್ನೆಲೆ ಆಯೋಗದ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಎರಡನೇ ಬಾರಿ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಹಿಂದಿನ ಅಮಾನತು ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಈ ಹಿಂದೆ ಅಮಾನತು ಆದೇಶದಲ್ಲಿ ಉಂಟಾಗಿದ್ದ ಆಡಳಿತಾತ್ಮಕ ಮತ್ತು

ಅಮೆರಿಕ ವೀಸಾ-ವಲಸೆ ನಿಯಮ ಕಠಿಣ: ಭಾರತೀಯರಿಗೆ ಆತಂಕ

ಅಮೆರಿಕದಲ್ಲಿ ಟ್ರಂಪ್‌ ಆಡಳಿತವು ವೀಸಾ ಹಾಗೂ ವಲಸೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುತ್ತಿದ್ದು, ಅಲ್ಲಿ ಉದ್ಯೋಗ ಮಾಡುತ್ತಿರುವ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿರುವ ಭಾರತೀಯರಿಗೆ ಹೊಸ ಆತಂಕ ತಂದೊಡ್ಡಿದೆ. ಹೆಚ್‌೧ಬಿ ವೀಸಾ ನವೀಕರಣದಲ್ಲಿ ವಿಳಂಬ ಮತ್ತು ಸಂದರ್ಶನ ದಿನಾಂಕ ಸಿಗದೆ ಭಾರತೀಯರ

ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವ ಪತ್ತೆ

ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ವ್ಯಕ್ತಿಯ ಹತ್ಯೆ

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ

ಅಧಿಕಾರ ಇರಲಿ, ಇಲ್ಲದಿರಲಿ ನಾನು ಒಳ ಮೀಸಲಾತಿ ಪರ: ಮಾಜಿ ಸಿಎಂ ಸಿದ್ದರಾಮಯ್ಯ

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ನಾನು ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ

ಬದಲಾದ ಕೈಗಾರಿಕೆ ವ್ಯಾಖ್ಯೆ ಮತ್ತು ಅಂಚಿಗೆ ಸರಿದ ಕಾರ್ಮಿಕರ ಹಿತಾಸಕ್ತಿ

ದೇಶದ ನೂರಾರು ಖಾಸಗಿ ಐಟಿ ಕಂಪನಿಗಳಲ್ಲಿಂದು ಮಿಲಿಯನ್‌ಗಟ್ಟಲೆ ಭಾರತೀಯ ಯುವಕ ಯುವತಿಯರು ವೈಟ್ ಕಾಲರ್ಡ್ ಕಾರ್ಮಿಕರಾಗಿ ದುಡಿಯುತ್ತಿದ್ದರೂ, ಇವರ ಸಾಧಕ- ಬಾಧಕ, ದೂರು , ದುಮ್ಮಾನಗಳ ಪರಿಶೀಲನೆ, ಪರಾಮರ್ಶೆಗೆ ಕಾರ್ಮಿಕರ ಸಂಘಟಿತ ಹಾಗೂ ನೋಂದಾಯಿತ ಸಂಸ್ಥೆಯೇ ಇಲ್ಲದಿರುವುದು ದುರದೃಷ್ಟಕರ. ಕೈಗಾರಿಕೆ ವ್ಯಾಖ್ಯಾನವನ್ನು