ಒಕ್ಕಲಿಗರ ಸಭೆ ಮುಂದೂಡಿ, ಅನಗತ್ಯ ಗೊಂದಲ ಬೇಡ: ಡಿಸಿಎಂ ಸೂಚನೆ
ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ ಬಗ್ಗೆ ಕೇಳಿದಾಗ, ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು
ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು
ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಕೆಶಿ
“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು
ದಿಲ್ಲಿ ಮದ್ಯ ನೀತಿಯಿಂದ 2,026 ಕೋಟಿ ಸರ್ಕಾರಕ್ಕೆ ನಷ್ಟ: ಸಿಎಜಿ ವರದಿ
ನವದೆಹಲಿ: 2021ರ ನವೆಂಬರ್ನಲ್ಲಿ ಪರಿಚಯಿಸಲಾದ ಮದ್ಯ ನೀತಿಯು ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಚಿಲ್ಲರೆ ಮಾರಾಟ ಸುಧಾರಿಸಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು. ಆದರೆ ಆ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳಿಂದಾಗಿ ಬೊಕ್ಕಸಕ್ಕೆ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಸಿಎಜಿ ವರದಿ
ಸಿ.ಟಿ.ರವಿಯವರೇ ತನಗೆ ತಾನು ಬೆದರಿಕೆ ಪತ್ರ ಬರ್ಕೊಂಡಿರ್ಬೇಕು: ಎಂ.ಬಿ.ಪಾಟೀಲ್
ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೆದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿ, ಸಿ.ಟಿ.ರವಿ ಅವರೇ ಬೆದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಕಳಿಸಿದ ಪ್ರಿನ್ಸಿಪಾಲ್
ಜಾರ್ಖಂಡ್‌ನಲ್ಲಿ ಪೆನ್ ಡೇ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿನಿಯರು ಪರಸ್ಪರ ಶರ್ಟ್ ಮೇಲೆ ಬರೆದುಕೊಂಡು ಸಂಭ್ರಮಿಸಿದ್ದಕ್ಕಾಗಿ 10ನೇ ತರಗತಿಯ 80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಪ್ರಿನ್ಸಿಪಾಲ್ ಮನೆಗೆ ಕಳಿಸುವ ಮೂಲಕ ವಿಕೃತಿ ಮೆರೆದಿರುವುದು ವರದಿಯಾಗಿದೆ. ಧನ್ ಬಾದ್ ಜಿಲ್ಲೆಯ ದಿಗ್ವಾದಿ ಪಟ್ಟಣದ ಖಾಸಗಿ ಶಾಲೆಯ
ಇಂಗ್ಲೆಂಡ್ ಟಿ-20 ಸರಣಿಗೆ ಭಾರತ ತಂಡದಲ್ಲಿ ಮತ್ತೆ ಶಮಿ
ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು
830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದ ಬಿಬಿಎಂಪಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ
ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ
ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು




