Menu

ಡಿಕೆಶಿ ಬಗ್ಗೆ ಮಾತಾಡೋ ಯತ್ನಾಳ್‌ಗೆ ಉಗೀರಿ ಎಂದ ಶಾಸಕ ಸೋಮಶೇಖರ್‌

ಯತ್ನಾಳ್‌ಗೆ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಏನು ಸಂಬಂಧ, ಡಿಕೆಶಿ ಬಗ್ಗೆ ಮಾತನಾಡಲು ಯತ್ನಾಳ್‌ಗೆ ಯಾರು ಹೇಳಿದ್ದು, ಯತ್ನಾಳ್‌ಗೆ ಉಗೀರಿ, ಅವರದ್ದೇ ನೋಡಿಕೊಲ್ಳಲು ಅವರಿಗೆ ನೂರೆಂಟು ಇದೆ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಬಿಜೆಪಿ ಬಂಡಾಯ ಶಾಸಕ ಎಸ್‌.ಟಿ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್‌, ಡಿ.ಕೆ ಶಿವಕುಮಾರ್‌ ಅಧಿಕಾರಕ್ಕಾಗಿ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ.ಶಿವಕುಮಾರ್‌ ಅವರ

ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ

ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ

ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್‌ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ರೆ ಬ್ಯಾಂಕ್‍ಗಳಿಗೆ ದಿನಕ್ಕೆ 100 ರೂ. ದಂಡ

ದೇಶದ ಬ್ಯಾಂಕ್‍ ಗಳು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸ ಬೇಕು, ಇಲ್ಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರು ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂ.ನಂತೆ

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ

ಮೆಂಟಲ್ ಹೆಲ್ತ್ ಮ್ಯಾಟರ್ಸ್ ಇದು: ಎಲ್‌ ಅಂಡ್‌ ಟಿ ಅಧ್ಯಕ್ಷರ ವಿರುದ್ಧ ಹರಿ ಹಾಯ್ದ ದೀಪಿಕಾ ಪಡುಕೋಣೆ

ಲಾರ್ಸೆನ್ ಮತ್ತು ಟೂಬ್ರೊ ಅಧ್ಯಕ್ಷ ಎಸ್‌ಎನ್ ಸುಬ್ರಹ್ಮಣ್ಯನ್ ನೌಕರರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ನೀಡಿರುವ ಹೇಳಿಕೆಯನ್ನು ನಟಿ ದೀಪಿಕಾ ಪಡುಕೋಣೆ ಖಂಡಿಸಿದ್ದಾರೆ. ಈ ಹಿಂದೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿ ಇನ್ಫೋಸಿಸ್‌ ನಾರಾಯಣ ಮೂರ್ತಿ ಟೀಕೆಗೆ

ಪರೀಕ್ಷೆ ತಪ್ಪಿಸಿಕೊಳ್ಳಲು ಶಾಲೆಗೆ ಬಾಂಬ್‍ ಬೆದರಿಕೆ: ವಿದ್ಯಾರ್ಥಿಯ ಬಂಧನ

ದೆಹಲಿಯ ಶಾಲೆಗಳಿಗೆ ಬಾಂಬ್‍ ಬೆದರಿಕೆ ಮೇಲ್‍ ಮಾಡಿದ್ದ ಕಾಲೇಜೊಂದರ 12ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿಯು ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಪರೀಕ್ಷೆಯಿಂದ ತಪ್ಪಿಸಿಕೊಳ್ಳುವ

ಸೈಲೆಂಟ್‌ ಆಗಿ ಹೈಕ್‌ ಆಯ್ತು ಬಿಯರ್‌ ರೇಟ್‌, ಜ.20ರಿಂದ ಜಾರಿ

ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರದಲ್ಲಿ ದುಬಾರಿ ಏರಿಕೆ ಮೂಲಕ ಮದ್ಯ ಪ್ರಿಯರಿಗೆ ಬಿಸಿ ಮುಟ್ಟಿಸಿದೆ. ಬಿಯರ್‌ ಒಳಗೊಂಡಿರುವ ಆಲ್ಕೋಹಾಲ್‌ ಅಂಶ ಆಧರಿಸಿ ಪ್ರತಿ ಬಿಯರ್ ಬಾಟಲಿಗೆ

ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು

ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ