Menu

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು. ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ . ಅದರ ಉತ್ತೇಜನಕ್ಕೆ ಜ‌. 23-25 ರ ವರಗೆ ಬೆಂಗಳೂರಿನ

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ

ಬೆಂಗಳೂರು ಜ9: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ

ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಮ್ಮತಿ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್

ಬಿಜೆಪಿಯೇತರ ಸರ್ಕಾರಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್

ಕುಂಭಕೋಣಂ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ

ದುಬಾರಿ ಆಗಲಿದೆ ಸಕ್ಕರೆ ಬೆಲೆ!

ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಚಿತ ಚಿಕಿತ್ಸೆ ಘೋಷಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ದೇಶಾದ್ಯಂತ ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮಾರ್ಚ್ ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ಅಪಘಾತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ 1.5

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ಬಜಾಜ್ ನಲ್ಲಿ ನಾವು ಅಡುಗೆಯು ಒಂದು ಕಲೆ ಎಂದು ಅರ್ಥ ಮಾಡಿಕೊಂಡಿದ್ದೇವೆ. ಅದರಲ್ಲಿಯೂ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಪ್ರತಿ ತಿನಿಸುಗಳ ರುಚಿ ಮತ್ತು ರಚನೆಗಳ ಪರಿಪೂರ್ಣ ಸಂಯೋಜನೆಯಾಗಿರುತ್ತದೆ. ಆದ್ದರಿಂದಲೇ ನಾವು ನಿಮಗೆ ನಿಮ್ಮ ಅಡುಗೆ ಅಗತ್ಯಗಳಿಗೆಂದೇ ವಿನ್ಯಾಸಗೊಳಿಸಲಾದ ಉತ್ಪನ್ನಗಳನ್ನು ತರಲು ಸತತ

ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ!

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ (SUFC) ಇಂಟರ್-ಸಿಟಿ ಟೂರ್ನಮೆಂಟ್‌ನ ಪ್ರಥಮ ಆವೃತ್ತಿಯನ್ನು ಘೋಷಿಸುತ್ತಿದೆ. ಇದು SUFCಯ ಪ್ರಥಮ-ಪ್ರಕಾರದ ಸ್ಪರ್ಧೆಯಾಗಿದ್ದು, ಈ ಟೂರ್ನಮೆಂಟ್ ನಲ್ಲಿ ಸೌತ್ ಯುನೈಟೆಡ್ ಫುಟ್ಬಾಲ್ ಅಕಾಡೆಮಿ (SUFA) ಪುಣೆಯ ತಂಡಗಳು SUFA ಬೆಂಗಳೂರು ತಂಡದ ವಿರುದ್ಧ ಸ್ಪರ್ಧಿಸುತ್ತಿದೆ.

ತಮಿಳುನಾಡಿನಲ್ಲಿ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌