ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು
ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಿದ್ದರೂ ಅವರು ಹಾಜರಾಗಿಲ್ಲ. ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೆಟ್ಟ ಪದ ಬಳಸಿದರೆಂದು ಸುವರ್ಣ ಸೌಧಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನುಗ್ಗಿ
ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ
ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ
ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್. ಅಶೋಕ್
ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು
ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು
ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ
ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ
ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ
ಲಾಸ್ ಏಂಜಲೀಸ್‌ನಲ್ಲಿ ಕಾಳ್ಗಿಚ್ಚು ಆರ್ಭಟಕ್ಕೆ ಐವರು ಬಲಿ
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚು ಕಾ ಣಿಸಿಕೊಂಡಿದ್ದು, ಐವರು ಬಲಿಯಾಗಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಕಾಳ್ಗಿಚ್ಚು ಆವರಿಸಿದ್ದು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶ ಬೆಂಕಿ ಮತ್ತು ದಟ್ಟ ಹೊಗೆಯಿಂದ ಆವೃತವಾಗಿದೆ. ಲಾಸ್ ಏಂಜಲೀಸ್ ಪಕ್ಕದ ಪೆಸಿಫಿಕ್ ಪ್ಯಾಲಿಸೈಡ್ಸ್
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ
ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್ ಕುಮಾರ್ ಬೆಚ್ಚಿ ಬಿದ್ದಿಲ್ಲ: ಸಿಎಂ
ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ
ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ ನಿತಿನ್ ಗಡ್ಕರಿ
ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ
ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ




