Menu

ಅಂಡರ್ 19 ಮಹಿಳಾ ವಿಶ್ವಕಪ್: ಭಾರತ ಸತತ 2ನೇ ಬಾರಿಗೆ ಫೈನಲ್ ಗೆ ಲಗ್ಗೆ

ಸ್ಪಿನ್ ಬೌಲರ್ ಗಳ ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ. ಕೌಲಾಲಂಪುರದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 8 ವಿಕೆಟ್ ಗೆ 113 ರನ್ ಗಳಿಗೆ ಕಟ್ಟಿ ಹಾಕಿದ ಭಾರತ ತಂಡ 15 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸುವ

ಕೇಂದ್ರದ ಆಡಳಿತ ಹಿಂದಿಗಿಂತ 3 ಪಟ್ಟು ವೇಗ ಪಡೆದಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೇಂದ್ರ ಸರ್ಕಾರ ಹಿಂದಿನ ಎರಡು ಬಾರಿಗಿಂತ ಈ ಬಾರಿ ಮೂರು ಪಟ್ಟು ವೇಗವಾಗಿ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಕೆಲಸಗಳು ತೀವ್ರಗತಿಯಲ್ಲಿ ನಡೆಯುತ್ತಿವೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ

ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ

ನಿರುದ್ಯೋಗ, ಹಣದುಬ್ಬರ ಬಿಜೆಪಿಯ ಕೊಡುಗೆ: ಕಾಂಗ್ರಸ್ ವಾಸ್ತವಿಕ ವರದಿ

ನವದೆಹಲಿ: ಶನಿವಾರ ಮಂಡನೆಯಾಗಲಿರುವ ಬಜೆಟ್‌ಗೆ ಮುನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ವಿವರಿಸುವ ವಾಸ್ತವದ ವರದಿಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ದೇಶದಲ್ಲಿ ನಿರುದ್ಯೋಗ, ಹಣದುಬ್ಬರ ಹೆಚ್ಚಳ, ಹೆಚ್ಚಳವಾಗದ ವೇತನ ಹಾಗೂ ಭಾರಿ ಆರ್ಥಿಕ ಅಸಮಾನತೆ ಇದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಗುತ್ತಿಗೆದಾರರಿಂದ ಭ್ರಷ್ಟಾಚಾರ ಆರೋಪ: ಈಗ ಮಹಾರಾಷ್ಟ್ರದ ಸರದಿ

ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು

ವ್ಯಕ್ತಿ ಹಿಂಬಾಲಕರೇ ಬಿಜೆಪಿಯಲ್ಲಿನ ಗೊಂದಲಕ್ಕೆ ಕಾರಣ

ಬಿಜೆಪಿಯಲ್ಲಿ ಇತ್ತೀಚಿನ ಬೆಳವಣಿಗೆಗಳು ತಳಮಟ್ಟದ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟು ಮಾಡುತ್ತಿರುವುದು ಸುಳ್ಳಲ್ಲ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಸಮಸ್ಯೆ ಪರಿಹರಿಸಿಕೊಳ್ಳಬೇಕಾದವರು ಹಾದಿಬೀದಿಯಲ್ಲಿ ಮಾತನಾಡುವುದು ಕಂಡಾಗ ಪಕ್ಷದ  ವರ್ಚಸ್ಸಿಗೆ ಧಕ್ಕೆಯಾಗುತ್ತಿರುವುದು  ಸತ್ಯ. ಸಮಸ್ಯೆ ಬಗೆಹರಿಸಬೇಕಾದ ಹೈಕಮಾಂಡ್ ನಾಯಕರ ಕಾದು ನೋಡುವ ತಂತ್ರಕ್ಕೆ

ಎಂಎಸ್ಎಂಇಗಳಲ್ಲಿ ಡಿಜಿಟಲ್ ಆವಿಷ್ಕಾರ ವರ್ಧಿಸಿದ ಬೆಂಗಳೂರಿನ ತೆರಿಗೆ ತಜ್ಞರಿಗೆ ಟ್ಯಾಲಿ ಸಲ್ಯೂಶನ್ಸ್ ಗೌರವ!

ಬೆಂಗಳೂರು: ಬಿಜಿನೆಸ್ ಮ್ಯಾನೇಜ್ಮೆಂಟ್ ಸಾಫ್ಟ್‌ವೇರ್(BMS) ಪರಿಸರವ್ಯವಸ್ಥೆಯಲ್ಲಿ ಮುಂಚೂಣಿ ತಂತ್ರಜ್ಞಾನ ಸಂಸ್ಥೆಯಾದ ಟ್ಯಾಲಿ ಸಲ್ಯೂಶನ್ಸ್, ಲೆಕ್ಕಪತ್ರ ನಿರ್ವಹಣೆಯನ್ನು ಹಾಗೂ ಭಾರತದ ಮೈಕ್ರೋ, ಸ್ಮಾಲ್ ಮತ್ತು ಮೀಡಿಯಮ್ ಎಂಟರ್ ಪ್ರೈಸಸ್(MSME)ಗಳ ಅನುಸರಣಾ ಅಗತ್ಯಗಳನ್ನು ಹೆಚ್ಚಿಸಲು ತಂತ್ರಜ್ಞಾನದ ಅಳವಡಿಕೆಯನ್ನು ಮುನ್ನಡೆಸುವಲ್ಲಿ ಬೆಂಗಳೂರಿನ ತೆರಿಗೆ ಮತ್ತು ಲೆಕ್ಕಪತ್ರ

ಸಚಿವ ಜಮೀರ್‌ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್​ರ ಹೊಸ ಸಿನಿಮಾ ‘ಕಲ್ಟ್​’ ಚಿತ್ರೀಕರಣವನ್ನು ಸರ್ಕಾರ ಬಂದ್‌ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ

ಮದುವೆಯಾಗುವುದಾಗಿ ನಂಬಿಸಿ ಸಿಐಎಸ್‌ಎಫ್‌ ಕಾನ್ಸ್‌ಟೇಬಲ್‌ ಗೆ 18 ಲಕ್ಷ ರೂ. ವಂಚನೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್​ಟೇಬಲ್ ಗೆ ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ 18 ಲಕ್ಷ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆಯು ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದ