Menu

ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು

ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ ಶಾಂತಿಗ್ರಾಮದ ಬಳಿ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ. ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ

ಖಾಸಗಿ ಸೈಬರ್ ಕೆಫೆಗಳಿಗೂ ಇ-ಖಾತಾ ಹಂಚಿಕೆಗೆ ಬಿಬಿಎಂಪಿ ಅವಕಾಶ

ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದ ಬಿಬಿಎಂಪಿ, ಇ-ಖಾತಾ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣ ಪತ್ರ ಬೇಡ ಎಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ ಖಾಸಗಿ ಸೈಬರ್ ಕೆಫೆಗಳಿಗೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಲು ಹೊರಟಿದೆ. ಬೆಂಗಳೂರಿನಲ್ಲಿ ಆಸ್ತಿಗಳಿಗೆ

ನಾಳೆಯಿಂದ “ನಂದಿನಿ” ಸಿಗಲ್ವಾ ?

ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್‌ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್

ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು

ನಿಡಗುಂದಿಯಲ್ಲಿ ಪೊಲೀಸ್‌ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ

ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ರೇಡ್‌

ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ನಿವಾಸ, ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿಗಳ ಮನೆ, ಬೆಂಗಳೂರಿನಲ್ಲಿ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ

ಪಾಗಲ್ ಪ್ರೇಮಿಯಿಂದ ವಿದ್ಯಾರ್ಥಿನಿಯ ಕೊಲೆ; ಬೆಚ್ಚಿಬಿದ್ದ ಸಿಂಧನೂರು ಜನತೆ

ಸಿಂಧನೂರು : ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎಂ.ಎಸ್ ಸಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿಯನ್ನು ಪಾಗಲ್ ಪ್ರೇಮಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ, ಇದರಿಂದ ಸಿಂಧನೂರು ಜನತೆ ಭಯದ ವಾತಾವರಣ ಇದೆ. ಲಿಂಗಸ್ಗೂರು ಮೂಲದ ಯುವಕ ಶೇಕ್ ಮಹಿಬುಲ್ ಎಂಬ ಪಾಗಲ್

ಪಕ್ಷ ಬಿಟ್ಟು ಹೋಗುವುದಾದರೆ ಹೋಗಿ: ಸುಧಾಕರ್ ಗೆ ವಿಶ್ವನಾಥ್ ಸವಾಲು

ನೀವು ಸಚಿವರಾಗಿದ್ದಾಗ ದುರಂಹಕಾರಿ ತೋರಿಸಿಲ್ಲವೇ? ಶಾಸಕರು, ಸಚಿವರ ಕರೆಗಳನ್ನು ಸ್ವೀಕರಿಸಿದ್ದೀರಾ? ಕೊರೊನಾ ಕಾಲದಲ್ಲಿ ನಿಮ್ಮ ಭ್ರಷ್ಟಾಚಾರದಿಂದ ಪಕ್ಷ ಸೋತಿತು ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತಮ್ಮದೇ ಪಕ್ಷದ ಸಂಸದ ಕೆ.ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ

ಇಂದಿನಿಂದ ಸಂಸತ್ ಅಧಿವೇಶನ ಪ್ರಾರಂಭ

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ‌ ಇಂದಿನಿಂದ ಅರಂಭವಾಗುವ ಸಂಸತ್ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಎರಡು ಹಂತದಲ್ಲಿ ಅಧಿವೇಶನ ನಡೆಯಲಿದೆ. ಶನಿವಾರ 2025 – 26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಯಾಗಲಿದೆ.ರಾಷ್ಟ್ರಪತಿ ಭಾಷಣದ ಬಳಿಕ