ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ ಗೌಡ ಕೇಸ್ ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿವೆ. ಇದರ ಹಿಂದೆ ಯಾರ ಕೈಗಳಿವೆ ಎನ್ನುವುದು ಗೊತ್ತಾಗುತ್ತದೆ. ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್
ಸಂವಿಧಾನ ಬದಲಾವಣೆ ಚರ್ಚೆ ಅನಗತ್ಯ
ಭಾರತದ ಸಂವಿಧಾನ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಎಲ್ಲೆಲ್ಲೂ ಸಂವಿಧಾನದ ಮಾತು. ಸಂವಿಧಾನಕ್ಕೆ ಏನೋ ಅಪತ್ತು ಬಂದಿದೆ ಎನ್ನುವ ರೀತಿಯಲ್ಲಿ ಮಾತುಗಳು ಮತ್ತು ಚರ್ಚೆ ಕೇಳುತ್ತಿವೆ. ಸಂವಿಧಾನದ ಬಗೆಗೆ ಅರಿವು, ಸಂವಿಧಾನ ಓದು ಮುಂತಾದ ಅಭಿಯಾನಗಳು ಭಾರೀ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ನಡೆದುಹೋದವು.
ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ
ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ
ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ
ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ
ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?
ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್ ಆಗಿವೆ. ಚೀನಾ
ಬಸ್ ಟಿಕೆಟ್ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದರ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ
ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್ಪಿ ಅಸಭ್ಯ ವರ್ತನೆ
ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ತವರು ಜಿಲ್ಲೆಯ ಡಿವೈಎಸ್ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ
ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್ ಟಾಂಗ್
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು
ಟ್ಯೂಷನ್ ತಪ್ಪಿಸಲು ಕಿಡ್ನ್ಯಾಪ್ ಕಥೆ ಕಟ್ಟಿದ ಮಕ್ಕಳು
ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್



