Menu

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು

ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರಿನ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಬೈಕ್ ಭಸ್ಮ

ಬೆಂಗಳೂರಿನ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ

10 ದಿನದ ನಂತರ 700 ಅಡಿ ಬೋರ್ ವೆಲ್ ನಿಂದ ರಕ್ಷಿಸಿದ ಬಾಲಕಿ ಕೊನೆಯುಸಿರು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,

ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ

ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್

ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ

ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,

ಮಾರಿ ಬಿಡುತ್ತಾರೆ ಅಂತ ಭಯದಲ್ಲಿ ತಾಯಿ, ನಾಲ್ವರು ತಂಗಿಯರ ಕೊಲೆಗೈದ ಮಗ!

ಹೊಸ ವರ್ಷದ ಸಂಭ್ರಮ ಆಚರಿಸುವ ನೆಪದಲ್ಲಿ ತಾಯಿ ಹಾಗೂ ನಾಲ್ವರು ಸೋದರಿಯರಿಗೆ ಮದ್ಯ ಪೂರೈಸಿ ನಂತರ ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಹೋಟೆಲ್ ನಲ್ಲಿ ತಾಯಿ ಹಾಗೂ ತಂಗಿಯರಿಗೆ ಮದ್ಯ, ಆಹಾರ

ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!

ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ