ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ನೇಮಕ
ಬೆಂಗಳೂರು: ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾಸಭಾದ ಆಡಳಿತ ಮತ್ತು ಸಂಘಟನೆಯ ದೃಷ್ಟಿಯಿಂದ ಈಶ್ವರ ಖಂಡ್ರೆ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ಸಭಾದ ಸಂವಿಧಾನ ದತ್ತವಾದ ಅಧಿಕಾರದಂತೆ ನೇಮಕ ಮಾಡಲಾಗಿದೆ ಎಂದು ಅವರು
ಕುಸುಮ್- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
ಕಲಬುರಗಿ: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ 1000 ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ
ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್
ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ: ಬಸವರಾಜ ಬೊಮ್ಮಾಯಿ
ಗದಗ: ರಕ್ತದಾನ ಮಾಡಿ ಜನರ ಜೀವ ಉಳಿಸುವ ಪುಣ್ಯದ ಕೆಲಸವನ್ನು ಔಷಧ ವ್ಯಾಪಾರಿಗಳ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗದಗ ಶಹರದ ರೋಟರಿ ಸೆಂಟ್ರಲ್ ಹಾಲ್ ನಲ್ಲಿ ಗದಗ ಜಿಲ್ಲಾ
ರಾಷ್ಟ್ರಪತಿಗಳ ಔತಣಕೂಟಕ್ಕೆ ದಾವಣಗೆರೆಯ ವೈದ್ಯ ಸುರೇಶ್‌ಗೆ ಆಹ್ವಾನ
ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿಗಳ ಔತಣಕೂಟಕ್ಕೆ ಆಹ್ವಾನ ಬಂದಿದೆ. ಸಚಿನ್ ತೆಂಡೂಲ್ಕರ್ ಸೇರಿದಂತೆ ದಿಗ್ಗಜರ ಜತೆ ಡಾ. ಸುರೇಶ್ ಹನಗವಾಡಿ ರಾಷ್ಟ್ರಪತಿಗಳ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟಾರೆಯಾಗಿ ದೇಶದ 528 ಗಣ್ಯರಿಗೆ ಔತಣಕೂಟದ ಆಹ್ವಾನ ಬಂದಿದೆ. ಜನವರಿ 26ರ ಗಣರಾಜ್ಯೋತ್ಸವ
ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ
ಸತ್ಯವನ್ನರಸಿ ಮನೆ ತೊರೆದ ಬೆಂಗಳೂರು ಬಾಲಕ
ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ರಾತ್ರಿ ಮನೆ ಬಿಟ್ಟು ಹೋಗಿದ್ದಾನೆ. ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಜ.16ರಂದು ಬೆಳಗಿನ ಜಾವ 4
ಮೊಬೈಲ್ ಗೆ ತಕ್ಕಂತೆ ದರ: ಓಲಾ ಉಬೇರ್ ಗೆ ಕೇಂದ್ರ ನೋಟಿಸ್
ನವದೆಹಲಿ: ಕಾಸಿಗೆ ತಕ್ಕ ಕಜ್ಜಾಯ, ಮುಖ ನೋಡಿ ಮಣೆ ಹಾಕು ಎಂಬುದೆಲ್ಲ ಈಗ ಹಳೆಯ ಮಾತು. ಫೋನ್ ನೋಡಿ ಹಣ ಪೀಕು ಎಂಬುದು ಈಗಿನ ಲೇಟೆಸ್ಟ್ ನುಡಿಗಟ್ಟಾಗಿದೆ. ದೇಶಾದ್ಯಂತ ತನ್ನ ಜಾಲ ಹೊಂದಿರುವ ಉಬರ್ ಮತ್ತು ಓಲಾ ಅಕ್ಷರಶಃ ಇದೇ ಮಾದರಿಯಲ್ಲಿ
ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ
ಗ್ರಹಚಾರ ಕೈಕೊಟ್ಟರೇ ಅದೃಷ್ಟವೂ ಕೈಹಿಡಿಯಲ್ಲ ಎಂಬಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರನ್ ಬರ ಎದುರಿಸುತ್ತಿದ್ದ ಭಾರತ ತಂಡದ ಬ್ಯಾಟಿಂಗ್ ದಿಗ್ಗಜರು ದೇಶೀ ಕ್ರಿಕೆಟ್ ಗೆ ಮರಳಿದರೂ ವಿಫಲರಾಗಿದ್ದಾರೆ. ಅಬ್ಬರದ ಬ್ಯಾಟಿಂಗ್ ನಿಂದ ಹುಲಿಗಳಂತೆ ಮೆರೆಯುತ್ತಿದ್ದ ದಿಗ್ಗಜ ಬ್ಯಾಟ್ಸ್ ಮನ್ ಗಳು ಇಲಿಗಳಂತೆ
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ನಿಯಮ
ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸರ್ಕಾರ




