Menu

ನಟ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಕ್ಯಾನ್ಸರ್ ಪತ್ತೆಯಾಗಿದ್ದ ಮೂತ್ರಕೋಶವನ್ನು ತೆಗೆದುಹಾಕುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಮಂಗಳವಾರ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9 ಗಂಟೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮುರುಗೇಶ್ ಮನೋಹರನ್ ನೇತೃತ್ವದ ವೈದ್ಯರ ತಂಡ ಸುಮಾರು 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕ್ಯಾನ್ಸರ್ ಅಂಟಿಕೊಂಡಿದ್ದ ಮೂತ್ರಕೋಶವನ್ನು ತೆಗೆದುಹಾಕಲಾಗಿದ್ದು, ಕರುಳಿನ ಒಂದು ಭಾಗವನ್ನು

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆರ್.ಅಶ್ವಿನ್ ವಿದಾಯ

ಭಾರತದ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲೇ ಬುಧವಾರ ಅಶ್ವಿನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಆಫ್ ಸ್ಪಿನ್ನರ್ ಅಶ್ವಿನ್ ಭಾರತದ ಪರ ಅತೀ ಹೆಚ್ಚು

ನಾಗರಿಕ ಪ್ರಜ್ಞೆಯ ಅಧೋಗತಿ?

ತನ್ನ ನಿಲ್ದಾಣ ಮತ್ತು ಪ್ಲಾಟಾರ್ಮಗಳ ಮೇಲೆ ಬಿದ್ದಿರುವ ಗುಟಕಾ ಕಲೆಗಳನ್ನು ತೊಳೆದು ಹಾಕಲು ‘ಾರತೀಯ ರೇಲ್ವೆ ವರ್ಷ ಕ್ಕೆ 12000 ಕೋಟಿ ರೂ. ಖರ್ಚು ಮಾಡುತ್ತಿದೆಯಂತೆ. ಇತ್ತೀಚೆಗೆ ನಡೆಸಿದೆ 15 ದಿನಗಳ ಸ್ವಚ್ಚತಾ ಅಭಿಯಾನದಲ್ಲಿ 20000 ಕಿ. ಮಿ ರೈಲು ಹಳಿ

ಜೀವನ ಶೈಲಿ ಬದಲಿಸಿ, ಮಧುಮೇಹ ನಿಯಂತ್ರಿಸಿ…

ನಗರ ಪ್ರದೇಶಗಳಲ್ಲಿ ಮಕ್ಕಳಿಗೆ ಆಟವಾಡಲು ಸೂಕ್ತ ಸೌಲ‘್ಯಗಳು ಸಿಗುತ್ತಿಲ್ಲ. ಇದರಿಂದಾಗಿ ಹತಾಶರಾಗುವ ಮಕ್ಕಳು, ಕ್ರೀಡಾ ಚಟುವಟಿಕೆಗಳ ಬಗ್ಗೆ ಅನಾಸಕ್ತರಾಗಿ, ಕಂಪ್ಯೂಟರ್ ಗೇಮ್‌ಗಳು ಮತ್ತು ದೂರದರ್ಶನಗಳಂಥ ಒಳಾಂಗಣ ಮನರಂಜನೆಯತ್ತ ಆಸಕ್ತಿವಹಿಸುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಮಕ್ಕಳಲ್ಲಿ ಸ್ಥೂಲಕಾಯ ಮತ್ತು ಮಧುಮೇಹ ಪ್ರಮಾಣ ಹೆಚ್ಚಾಗಿ ರಾಷ್ಟ್ರದ

ಪೂಜಿಸುವುದು, ನಾಶ ಮಾಡುವುದು-ಎರಡೂ ಒಂದೇ!

ಒಬ್ಬ ವ್ಯಕ್ತಿ ಗುಂಪಿನ ವಿರುದ್ಧ ಹೋದನೆಂದರೆ, ಗುಂಪಿಗೆ ಅದು ಇಷ್ಟ ಆಗೋದಿಲ್ಲ. ಗುಂಪು ಅವನನ್ನು ನಾಶ ಮಾಡಿಬಿಡುತ್ತದೆ ಅಥವಾ ಆ ಗುಂಪು ಏನಾದರೂ ಸುಸಂಸ್ಕೃತವಾಗಿದ್ದರೆ ಅವನನ್ನು ಪೂಜಿಸಲು ಶುರು ಮಾಡುತ್ತದೆ. ಈ ಎರಡೂ ರೀತಿಗಳು ಒಂದೇ ತರಹದವು. ಗುಂಪು ಉದ್ರಿಕ್ತವಾಗಿದ್ದರೆ, ಸುಸಂಸ್ಕೃತವಲ್ಲದಿದ್ದರೆ

ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್

ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ

ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!

ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್

ಭಾರತದ ಗುಕೇಶ್ ನೂತನ ವಿಶ್ವ ಚೆಸ್ ಚಾಂಪಿಯನ್

ಭಾರತದ ಜಿ.ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಗುರುವಾರ ನಡೆದ ೧೪ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ

ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.