ರಾಜ್ಯದಲ್ಲಿ ಕಳೆದ ವರ್ಷ 11,೦೦೦ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್
ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ
ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ
ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ
ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಪಟ್ಟು: ರಾಜ್ಯಸಭೆ ನಾಳೆಗೆ ಮುಂದೂಡಿಕೆ
ಸಭಾಪತಿ ಜಗದೀಪ್ ಧನ್‌ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಭಾರೀ ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ
ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ ಪ್ರಕರಣ: ವರದಕ್ಷಿಣೆ ಕಿರುಕುಳ ಬಗ್ಗೆ ಸುಪ್ರೀಂ ಕಳವಳ!
ಪತ್ನಿ ದಾಖಲಿಸಿದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವರದಕ್ಷಿಣೆ ನಿಯಂತ್ರಣ ಕಾಯ್ದೆಯನ್ನು ದುರುಪಯೋಗ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಕ್ಷಿಣಿ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಇರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ
ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ
ಮತ್ತ ಕಟು ಹಿಂದುತ್ವದತ್ತ ಉದ್ಧವ್ ಶಿವಸೇನೆ
ಮುಂಬೈ: ವಿಧಾನಸಭಾ ಚುನಾವಣಾ ಫಲಿತಾಂಶಗಳು ಶಿವಸೇನೆಯಲ್ಲಿ (ಯುಬಿಟಿ) ಬದಲಾವಣೆಯ ಪ್ರಕ್ರಿಯೆಯನ್ನು ಪ್ರಚೋದಿಸಿವೆ. ಉದ್ಧವ್ ಠಾಕ್ರೆ ತಮ್ಮ ಸಂಘಟನೆಯನ್ನು ಕಟ್ಟರ್ ಹಿಂದುತ್ವ ಸಂಘಟನೆಯಾಗಿ ಮರುರೂಪಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಏಕ್ ಹೈ ತೋ ಸೇಫ್ ಹೈ”, “ಕಾಟೆಂಗೆ ತೋ ಬಟೆಂಗೆ” ವೋಟ್
ಸಿರಿಯಾ ವಶಪಡಿಸಿಕೊಂಡ ಬಂಡುಕೋರರಿಗೆ ಅಲ್ ಖೈದಾ ನಂಟು: ಭಾರತದ ಲೆಕ್ಕಾಚಾರ ಉಲ್ಟಾ!
ಡಮಾಸ್ಕಸ್: 13 ವರ್ಷಗಳ ಸತತ ಪ್ರಯತ್ನದ ಬಳಿಕ ಅಬು ಮೊಹಮ್ಮದ್ ಅಲ್-ಜಲೋನಿ ನೇತೃತ್ವದ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ಪಲ್ಲಟ ಮಾಡಿದ್ದಾಗಿದೆ. ಬಷರ್ ಅಲ್-ಅಸ್ಸಾದ್ ನೇತೃತ್ವದ ಸರಕಾರಕ್ಕೆ ಬಂಡುಕೋರರು ಅಂತ್ಯಗೀತೆ ಹಾಡಿದ್ದು, ಹೊಸ ಆಡಳಿತ ಸ್ಥಾಪಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಬಂಡುಕೋರರು ಮುಂದುವರಿದಂತೆ
ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ
ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ
ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ




