ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪ್ರೌಢಶಾಲಾ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು
ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ
ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ
ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ
ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ (ನ್ಯಾಯ ನೆನೆಗುದಿಗೆ) ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್
ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಲಿ ನಿರ್ದೇಶಕ ಶಶಾಂಕ್ ದಾಸ್ ಅವರ ಅವಧಿ ಡಿಸೆಂಬರ್ ೧೧ಕ್ಕೆ ಮುಕ್ತಾಯಗೊಳ್ಳಲಿದೆ. ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ೧೯೯೦ರ ಐಎಎಸ್
ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ
ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ
ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
Hello world!
Welcome to WordPress. This is your first post. Edit or delete it, then start




