Menu

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 5 ವರ್ಷಗಳಲ್ಲಿ ಕೆಎಸ್​ಆರ್​ಟಿಸಿಗೆ 1500 ಕೋಟಿ, ಬಿಎಂಟಿಸಿಗೆ 1544 ಕೋಟಿ. ಕೆಕೆಆರ್​ಟಿಸಿಗೆ 777 ಕೋಟಿ,

ರನ್ಯಾ ಚಿನ್ನ ಕಳ್ಳಸಾಗಾಣೆ: ಜಾಮೀನು ಅರ್ಜಿ ಆದೇಶ ಮಾ.14 ಪ್ರಕಟ

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಾರ್ಚ್ 14ಕ್ಕೆ ಕಾಯ್ದಿರಿಸಿದೆ. ಕಳೆದ ೧೫ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ

ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನಿರಾಕರಣೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು:ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನೀಡಲು ನಿರಾಕರಿಸುವ ಸಂಬಂಧಪಟ್ಟಂತೆ ರೂಪಿಸಲಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ. ರಾಜ್ಯಪಾಲರ ಸಹಿಯ ಬೆನ್ನಲ್ಲೇ ರಾಜ್ಯಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದು, ನಂತರ ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲು ತಯಾರಿ ನಡೆಸಿದೆ. ಬೆಂಗಳೂರು

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ: ಸುಮಲತಾ ಅಂಬರೀಷ್

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ

ಐಸಿಸಿ ಏಕದಿನ ರ್ಯಾಂಕಿಂಗ್: ಟಾಪ್ 5ನಲ್ಲಿ ಗಿಲ್, ಕೊಹ್ಲಿ, ರೋಹಿತ್!

ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯುನ್ ಆಗಿ ಹೊರಹೊಮ್ಮುತ್ತಿದ್ದಂತೆ ಭಾರತ ತಂಡದ ಆಟಗಾರರ ರ್ಯಾಂಕಿಂಗ್ ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಬುಧವಾರ ಬಿಡುಗಡೆ ಆದ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭಮನ್ ಗಿಲ್,

ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ

ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ

ಪಾಕಿಸ್ತಾನ ಸೇನೆಯಿಂದ ಮಿಂಚಿನ ಕಾರ್ಯಾಚರಣೆ: 27 ಬಂಡುಕೋರರ ಹತ್ಯೆ; 150 ಒತ್ತೆಯಾಳುಗಳ ರಕ್ಷಣೆ!

ರೈಲು ಹೈಜಾಕ್ ಮಾಡಿದ್ದ 27 ಬಲೂಚಿಸ್ತಾನದ ಬಂಡುಕೋರರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಸೇನೆ 150 ಒತ್ತೆಯಾಳುಗಳನ್ನು ರಕ್ಷಿಸಿದೆ. ಪಾಕಿಸ್ತಾನ ಪೇಶಾವರಕ್ಕೆ ಹೊರಟ್ಟಿದ್ದ ಜಾಫರ್ ರೈಲನ್ನು ನಿನ್ನೆ ಅಪಹರಿಸಿದ್ದ ಬಂಡುಕೋರರು ಬಲೂಚಿಸ್ತಾನಕ್ಕೆ ಕೊಂಡೊಯ್ದಿದ್ದರು. ಮಂಗಳವಾರ ರಾತ್ರಿ ಪೂರ್ಣ ಪ್ರಮಾಣದ ಸೇನೆ ಬಳಸಿ ಮಿಂಚಿನ

ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅನುಪಮ: ಈಶ್ವರ ಖಂಡ್ರೆ

ಬೆಂಗಳೂರು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ