ನಟಿಯರಾದ ರಾಗಿಣಿ, ಸಂಜನಾ ವಿರುದ್ಧ ಎಫ್ಐಆರ್ ರದ್ದು ಪ್ರಶ್ನಿಸಿ ಸಿಸಿಬಿ ಮೇಲ್ಮನವಿ
ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯವರಿಗೆ ಸಿಸಿಬಿ ಆಘಾತ ನೀಡಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ನಟಿ ಸಂಜನಾ ಮತ್ತು ರಾಗಿಣಿ ವಿರುದ್ಧದ ಎಫ್ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಡ್ರಗ್ಸ್ ಕೇಸಲ್ಲಿ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾ ವಿರುದ್ಧದ ಎಫ್ಐಆರ್
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?
ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ
ಮೇಳದಲ್ಲಿ ಕೈಚಳಕ ತೋರಿದ ಮಾಜಿ ಉಪನ್ಯಾಸಕಿ ಅರೆಸ್ಟ್
ಬೆಂಗಳೂರು: ಆಭರಣ ಪ್ರದರ್ಶನ ಮೇಳಗಳಲ್ಲಿ ಗ್ರಾಹಕಳ ಸೋಗಿನಲ್ಲಿ ಕಳವು ಮಾಡುತ್ತಿದ್ದ ನಿವೃತ್ತ ಉಪನ್ಯಾಸಕಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿಯ ನಿವೃತ್ತ ಉಪನ್ಯಾಸಕಿ, ಜಹೀರಾ ಫಾತಿಮಾ (64) ಬಂಧಿತ ಆರೋಪಿ. ಆಕೆಯಿಂದ ಒಟ್ಟು 8 ಲಕ್ಷ ರೂ. ಮೌಲ್ಯದ
ವಾಟರ್ ಮ್ಯಾನ್ ಸರ್ಕಾರಿ ನೌಕರರೆಂದು ಘೋಷಣೆ ಆಸಾಧ್ಯ: ಬೈರತಿ ಸುರೇಶ್
ಬೆಂಗಳೂರು:ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ
ಹತ್ತು ತಿಂಗಳ ನಂತರ ಮತ್ತೆ ದರ್ಶನ್ ನಟನೆಯ ಡೆವಿಲ್ ಶೂಟಿಂಗ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಬಂಧನವಾಗಿದ್ದ ಕಾರಣ ನಿಂತು ಹೋಗಿದ್ದ ಡೆವಿಲ್ ಚಿತ್ರದ ಶೂಟಿಂಗ್ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 15 ರವರೆಗೆ ಡೆವಿಲ್ ಶೂಟಿಂಗ್ ನಡೆಯಲಿದೆ. ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿರುವ ಡೆವಿಲ್ ಚಿತ್ರದಲ್ಲಿ ದರ್ಶನ್ ನಾಯಕ
ರನ್ಯಾ ರಾವ್ ದೇಶ ತೊರೆಯುವ ಸಾಧ್ಯತೆ: ಜಾಮೀನು ನೀಡದಂತೆ ಡಿಆರ್ಐ ಆಕ್ಷೇಪಣೆ
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ಗೆ ಜಾಮೀನು ಮಂಜೂರು ಮಾಡದಂತೆ ಕೋರ್ಟ್ಗೆ ಡಿಆರ್ಐ ಆಕ್ಷೇಪಣೆ ಸಲ್ಲಿಸಿದೆ. ಆಕೆ ದುಬೈ ರೆಸಿಡೆಂಟ್ ವೀಸಾ ಹೊಂದಿರುವುದರಿಂದ ಜಾಮೀನು ಮಂಜೂರು ಮಾಡಿದರೆ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು ತನಿಖಾ
ಸಂತಾನ ಕೋರಿ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ರಾ ಕತ್ರಿನಾ ಕೈಫ್
ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲು ಕತ್ರಿನಾ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡಿ ಪ್ರಾರ್ಥಿಸುತ್ತಾರೆ.
ಸೆಲೆಬ್ರಿಟಿಗಳ ಅನ್ ಫಾಲೋ ಮಾಡಿದ ದರ್ಶನ್: ಸುಮಲತಾ ತಿರುಗೇಟು
ನಟ ದರ್ಶನ್ ಇನ್ಸ್ಟಾಗ್ರಾಮ್ ನಲ್ಲಿ 5 ಸೆಲೆಬ್ರಿಟಿಗಳನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿವಾ ಬಿದ್ದಪ್ಪ, ಸಹೋದರ ದಿನಕರ್, ಡಿ.ಕಂಪನಿ ಆಫಿಶಿಯಲ್ ಪೇಜ್, ಪುತ್ರ ವಿನೀಶ್ ರನ್ನ ದರ್ಶನ್ ಫಾಲೋ ಮಾಡುತ್ತಿದ್ದರು. ಎಲ್ಲರನ್ನೂ ಅನ್ ಫಾಲೋ
ರನ್ಯಾ ಚಿನ್ನ ಕಳ್ಳ ಸಾಗಣೆ: ರಾಜಕೀಯ ನಾಯಕರ ಸಂಪರ್ಕದ ಪ್ರಭಾವಿ ಸ್ವಾಮೀಜಿ ಶಾಮೀಲು?
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ತೀವ್ರಗೊಂಡಿದೆ. ಡಿಆರ್ಐ , ಸಿಬಿಐ, ಸಿಐಡಿ ತಂಡಗಳಿಂದ ತನಿಖೆ ಮುಂದುವರಿದಿದೆ. ಈ ವ್ಯವಹಾರದಲ್ಲಿ ಪ್ರಭಾವಿ ಸ್ವಾಮೀಜಿಯೊಬ್ಬರು ಶಾಮೀಲಾಗಿರುವ ಬಗ್ಗೆ ಮಾಹಿತಿ ಡಿಆರ್ಐಗೆ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ನಟಿ




