Wednesday, August 26, 2026
Menu

ಯತ್ನಾಳ್,  ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್‌ಗೆ ದೂರು: ರೇಣುಕಾಚಾರ್ಯ

ಬಸವನಗೌಡ ಪಾಟೀಲ್ ಯತ್ನಾಳ್‌ ಮತ್ತು ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು. ಆಗ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಬಿಜೆಪಿಗೆ ಬಂದಿದ್ದೀರಿ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿ, ಸೈಕಲ್, ಸ್ಕೂಟರ್, ಬಸ್,

ತುಂಗಭದ್ರಾ ಕಲುಷಿತ: ನೀರು ಸೇವಿಸದಂತೆ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ

ಸರ್ಕಾರಿ ಇಲಾಖೆಗಳು ನೀಡಿರುವ ವರದಿಗಳ ಪ್ರಕಾರ ಆರು ಜಿಲ್ಲೆಯ ಜನರ ಪಾಲಿನ ಜೀವ ನದಿ ತುಂಗಭದ್ರಾ ನೀರು ಈಗ ಕುಡಿಯಲು ಯೋಗ್ಯ ಇಲ್ಲ. ನದಿ ತೀರದ ಗ್ರಾಮಗಳ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇಲಾಖೆಗಳ ವರದಿ ಬಳಿಕ ಗದಗ ಜಿಲ್ಲಾಡಳಿತ

ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ

ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್

“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ

ಬಂಕಾಪುರ ವನ್ಯಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ

ಕರ್ನಾಟಕ ಅರಣ್ಯ ಇಲಾಖೆ ನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಖಂಡ್ರೆ, ಗಂಗಾವತಿ

ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್‌

ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ

ಹೊಸ ಸಿಮ್‌ ಖರೀದಿಗೆ ಗಿಫ್ಟ್‌ ಆಗಿ ಮೊಬೈಲ್‌ ಕಳಿಸಿ 2.80 ಕೋಟಿ ರೂ. ಎಗರಿಸಿದ್ರು

ಬೆಂಗಳೂರಿನ ಟೆಕ್ಕಿ‌ಯೊಬ್ಬರಿಗೆ ಸೈಬರ್‌ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಹೊಸ ಮೊಬೈಲ್ ಕಳಿಸಿ 2.80 ಕೋಟಿ ರೂ. ದೋಚಿದ್ದಾರೆ.  ಗಿಫ್ಟ್​​ ಸ್ವೀಕರಿಸಿದ ಟೆಕ್ಕಿ ಸಿಮ್​ ಅನ್ನು ಮೊಬೈಲ್​​ನಲ್ಲಿ ಹಾಕಿದ್ದಾರೆ. ಸಿಮ್​ ಹಾಕಿದ ಕೆಲವೇ ಗಂಟೆಗಳಲ್ಲಿ

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಕೆಶಿ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್

ಗೋವಾ ಪ್ಯಾರಾಗ್ಲೈಡಿಂಗ್: ಮಹಿಳಾ ಪ್ರವಾಸಿ, ಇನ್​ಸ್ಟ್ರಕ್ಟರ್​ ಸಾವು

ಉತ್ತರ ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತದಲ್ಲಿ ಪ್ಯಾರಾಗ್ಲೈಡಿಂಗ್ ಮಹಿಳಾ ಪ್ರವಾಸಿ ಹಾಗೂ ಇನ್​ಸ್ಟ್ರಕ್ಟರ್​ ಮೃತಪಟ್ಟಿದ್ದಾರೆ. ಶನಿವಾರ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ನಿವಾಸಿ ಶಿವಾನಿ ಡೇಬಲ್ ಮತ್ತು ಆಕೆಯ ಇನ್​ಸ್ಟ್ರಕ್ಟರ್ ಸುಮಲ್ ನೇಪಾಲಿ ಮೃತಪಟ್ಟವರು. ಪ್ಯಾರಾಗ್ಲೈಡಿಂಗ್‌ಗಾಗಿ ಶಿವಾನಿ