Menu

ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಮಹದೇವಪ್ಪಗೆ ಡಿಕೆ ಸುರೇಶ್ ತಿರುಗೇಟು

“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್  ಹೇಳಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಹೀಗೆ ತಿರುಗೇಟು ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್‌ಸಿ ಮಹದೇವಪ್ಪ ಅವರು ಬಾಲ ನಾಯಿಯನ್ನೇ ಅಲ್ಲಡಿಸಬಾರದು ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು

ಕೆಲಸಕ್ಕಿದ್ದ ಮನೆಯಿಂದ 220 ಗ್ರಾಂ ಚಿನ್ನ ಕಳವುಗೈದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಕೋಣನಕುಂಟೆಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಲ್ಲಿಂದ ಒಂದೊಂದೇ ಚಿನ್ನಾಭರಣ ಎಗರಿಸಿ ಒಟ್ಟು ೨೨೦ ಗ್ರಾಂ ಚಿನ್ನವನ್ನು ಕದ್ದು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಅದರಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದಾಳೆಂದು ಹೇಳಲಾಗಿದೆ. ಆಕೆಯನ್ನು

ರಸ್ತೆ ದಾಟುತ್ತಿದ್ದಾಗ ಬೈಕ್‌ ಡಿಕ್ಕಿ: ಬೆಂಗಳೂರಿನಲ್ಲಿ ಯುವತಿ ಸಾವು

ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ರಸ್ತೆ ದಾಟುತ್ತಿದ್ದ ಯುವತಿಗೆ ಅತಿ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದ್ದು, ಆಕೆ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರನ ಅತಿರೇಕಕ್ಕೆ ಯುವತಿಯ ಪ್ರಾಣ ಹೋಗಿದೆ. ಸೋಮವಾರ ಮಧ್ಯಾಹ್ನ  27

ದ್ವಿತೀಯ ಪಿಯು ಪರೀಕ್ಷೆ ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಎಕ್ಸಾಂ ಮಾರ್ಚ್‌ 18 ರಿಂದ

ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟವಾಗಿವೆ. ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲ, ಮೊಟ್ಟೆ ಮರಗೆಣಸು ಸೇವಿಸಿದ ಇಬ್ಬರ ಸಾವು

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲೆ, ಮೊಟ್ಟೆ ಮರಗೆಣಸು ಜೊತೆ ಪರೋಟ ತಿಂದು ಊಟ ಮುಗಿಸಿ ಹೊರಟ ಕೆಲವೇ ಕ್ಷಣಗಳಲ್ಲಿ ಇಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೇರಳದ ವಿಳಿಂಜಂನಲ್ಲಿ ನಡೆದಿದೆ. ವಿಳಿಂಜಂನ ‘ಅಸ್ಮಾಕ್’ ಹೋಟೆಲ್‌ನಲ್ಲಿ ಊಟ ಮಾಡಿದ್ದ ಕೊಲ್ಲಂ ನಿವಾಸಿಗಳಾದ ಶಾಜಿ ಮತ್ತು ಅವರ

ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ

ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ. ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು

ನಟಿಯ ಖಾಸಗಿ ವೀಡಿಯೊ ವೈರಲ್‌ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ರಿಯಾಲಿಟಿ ಶೋದಲ್ಲಿ ಗುರುತಿಸಿಕೊಂಡಿರುವ ನಟಿಯೊಬ್ಬರ ಖಾಸಗಿ ವೀಡಿಯೊ ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ‘ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿ’ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು

ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಗೆ ಸಿಲುಕಿ ಸಾವು, ಆರೋಪಿಗಳ ಪತ್ತೆಗೆ ಕ್ರಮ

ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಹುಲಿಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸ್ಕೂಟರ್ ಕ್ಲಚ್ ವೈರ್ ಕತ್ತಿಗೆ ಸಿಕ್ಕಿ ಹಾಕಿಕೊಂಡು ಹುಲಿ ಅಸು ನೀಗಿದ್ದು, ಅರಣ್ಯ ಇಲಾಖೆ ಉರುಳು ಹಾಕಿದವರ

ಮಾರ್ಚ್‌ ಆರಕ್ಕೆ ರಾಜ್ಯ ಬಜೆಟ್‌ ಮಂಡನೆ

ಮಾರ್ಚ್‌ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ೨೦೨೬ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಸಿಎಂ ರಾಜ್ಯದ ಆಯವ್ಯಯವನ್ನು ಸದನದ ಮುಂದೆ ಮಂಡಿಸುವರು. ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಇಲಾಖೆಗಳ ಸಭೆ ನಡೆಸಿ ಬಜೆಟ್

ಕೌಟುಂಬಿಕ ಬಿಕ್ಕಟ್ಟು: ಕುಷ್ಟಗಿಯಲ್ಲಿ ಗ್ರಾ. ಪಂ ನೌಕರ ಆತ್ಮಹತ್ಯೆ

ಕೊಪ್ಪಳದ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿಕೊಂಡವರು. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ತಿ ವಿಚಾರಕ್ಕೆ ಕಳೆದ