ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್ ಕುಮಾರ್ ರಾಜೀನಾಮೆ?
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸುನಿಲ್ ಕುಮಾರ್, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಸುನಿಲ್ ಕುಮಾರ್ಗೆ
ರಾಜ್ಯಾದ್ಯಂತ ಸಮಗ್ರ ಆರೋಗ್ಯ ಸೇವೆಗೆ ರೋಟರಿ- ರಾಮಯ್ಯ ಆಸ್ಪತ್ರೆ ಒಪ್ಪಂದ
ಬೆಂಗಳೂರು: ಕರ್ನಾಟಕದಾದ್ಯಂತ ಬಿಪಿಎಲ್ ಕಾರ್ಡ್ ಹೊಂದಿರುವವರು, ಹಿಂದುಳಿದವರು, ನಿರ್ಗತಿಕರು ಮತ್ತು ಹಿರಿಯ ನಾಗರಿಕರಿಗೆ ಸಮಗ್ರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲು 2 ವರ್ಷಗಳ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ರೋಟರಿ ಬೆಂಗಳೂರು ಗುಲ್‍ಮೊಹರ್ ಮತ್ತು ಬೆಂಗಳೂರಿನ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ
ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ
ಹುಬ್ಬಳ್ಳಿ: ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್
ವಿಜಯೇಂದ್ರ ನಿಮ್ಮಪ್ಪನ ದುಡ್ಡಲ್ಲಿ ಮೆರೆಯುತ್ತಿದ್ದಿಯ: ರಮೇಶ್ ಜಾರಕಿಹೊಳಿ ತಿರುಗೇಟು
ನಿಮ್ಮಪ್ಪನನ್ನು ಸಿಎಂ ಮಾಡಲು ನಾನು ಶಾಸಕ ಸ್ಥಾನ ತ್ಯಾಗ ಮಾಡಿದೆ. ನೀನು ನಿಮ್ಮಪ್ಪನ ದುಡ್ಡಲ್ಲಿ ಓಡಾಡಿಕೊಂಡು ಮಜ ಮಾಡ್ತಾ ಇದ್ದಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ
ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 57 ದಿನದಲ್ಲೇ ತೀರ್ಪು ಪ್ರಕಟಿಸಿದ ಕೋಲ್ಕತಾ ಕೋರ್ಟ್
ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ
ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು
ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ
ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ
ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ
ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದೆ: ಅಶೋಕ ಆಕ್ರೋಶ
ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ
ಜಾತ್ರಾ ಮಹೋತ್ಸವದ ಸಮಾರೋಪದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಗವಿಶ್ರೀಗಳು
ಕೊಪ್ಪಳ: ಗವಿಮಠದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಶ್ರೀಮಠದ ಗವಿಶ್ರೀಗಳು ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಶುಕ್ರವಾರ ರಾತ್ರಿ ಕೈಲಾಸಮಂಟಪದ ವೇದಿಕೆಯಲ್ಲಿ ನಡೆಯಿತು. ಕೊಪ್ಪಳದ ನೂತನ ರೈಲು ನಿಲ್ದಾಣಕ್ಕೆ ಹೆಸರಿಡುವ ವಿಚಾರದಲ್ಲಿ ಗವಿಸಿದ್ಧೇಶ್ವರ ಹೆಸರಿನ ಜೊತೆ ಬೇರೆ




