ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ೧೨ ಮಕ್ಕಳಿದ್ದು ಘಟನೆ ನಡೆದಾಗ ನಾಲ್ಕು ಮಕ್ಕಳು ಮಾತ್ರ ಹಾಜರಿದ್ದರು. ಗಾಯಗೊಂಡಿರುವ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ೮ ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಅಂಗನವಾಡಿ
ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್ ಮಾಡಿಕೊಂಡ ಮಗ
ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ
ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್ ಟಿಕೆಟ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ
ಬಿಸಿಸಿಐ ಕಾರ್ಯದರ್ಶಿಯಾಗಿ ಸೈಕಿಯಾ ಆಯ್ಕೆ ಸಾಧ್ಯತೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ
ನಿವೃತ್ತಿ ಬಗ್ಗೆ ಯೋಚಿಸಿಲ್ಲ, ಸಿಡ್ನಿ ಟೆಸ್ಟ್‌ನಿಂದ ನಾನಾಗಿಯೇ ಹೊರನಡೆದೆ: ರೋಹಿತ್
ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ ನಾನೇ ಮಾತನಾಡಿ ಅವರನ್ನು ಒಪ್ಪಿಸಿದೆ ಎಂದು ಹೇಳಿದ್ದಾರೆ. ಮೆಲ್ಬೋರ್ನ್ ಪಂದ್ಯವೇ ರೋಹಿತ್ ಅವರ
ತಮಿಳುನಾಡಿನಲ್ಲಿ ಡಿಎಂಕೆ ಮುಖಂಡರ ವಿರುದ್ಧ ಇಡಿ ಸರಣಿ ದಾಳಿ
ಪ್ರತಿಪಕ್ಷ ಡಿಎಂಕೆ ಮೈತ್ರಿಕೂಟದ ಆಡಳಿತವಿರುವ ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ಮುಂದುವರಿದಿದೆ. ಸಚಿವ ದುರೈಮುರುನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿಯ ನಂತರ ಇಡಿಯ ಕಣ್ಣು ಡಿಎಂಕೆ ಸಂಸದ ಕತಿರ್ ಆನಂದ್ ಮೇಲೆ ಬಿದ್ದಿದೆ. ಆನಂದ್ ಅವರ ಇಂಜಿನಿಯರಿಂಗ್ ಕಾಲೇಜ್
ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ
ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.
ಎಂಎಲ್ಸಿ ಹೆಸರಿನಲ್ಲಿ ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್
ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸವರ್ಷಕ್ಕೆ ಶುಭಾಶಯ ಕೋರಿ ಶಿವಮೊಗ್ಗ ನಗರದ ಮೂವರು ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮೂಲಕ ಕಳುಹಿಸಿರುವ ಪ್ರಕರಣ ಬಯಲಾಗಿದೆ. ಕೊರಿಯರ್ ಮೂಲಕ ಭದ್ರಾವತಿಯಿಂದ ಪಾರ್ಸೆಲ್ ಕಳುಹಿಸಲಾಗಿತ್ತು. ಒಬ್ಬರು ಸ್ವೀಟ್ ಬಾಯಲ್ಲಿ
ಮುಡಾ ಹಗರಣದ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರು ಇಡಿ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಮೈಸೂರು: ರಸ್ತೆಗೆ ತಮ್ಮ ಹೆಸರು ನಾಮಕರಣ ಮಾಡುವ ವಿಷಯ ವಿವಾದದ ಸ್ವರೂಪ ಪಡೆದುಕೊಂಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ದಿಶಾ ಸಭೆಗೂ



