ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ನಿಮ್ಹಾನ್ಸ್ ಆವರಣದ ಸಭಾಂಗಣದಲ್ಲಿ ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ
5ನೇ ಟೆಸ್ಟ್: ಆಸೀಸ್ ದಾಳಿಗೆ ಭಾರತ 185ಕ್ಕೆ ಆಲೌಟ್
ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ತಂಡ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 185 ರನ್ ಗೆ ಆಲೌಟಾಗಿದೆ. ಸಿಡ್ನಿಯಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ನಾಯಕ ಜಸ್ ಪ್ರೀತ್ ಬುಮ್ರಾ ಸಾರಥ್ಯದ
ರೋಗಿಗಳ ಆರೈಕೆಯಲ್ಲಿ ಅಸಾಮಾನ್ಯ ಸೇವೆ: ನಿಮ್ಹಾನ್ಸ್ ಕಾರ್ಯವೈಖರಿಗೆ ರಾಷ್ಟ್ರಪತಿ ಶ್ಲಾಘನೆ
ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ
ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ
ಸಂವಿಧಾನ ಬದಲಾವಣೆ ಚರ್ಚೆ ಅನಗತ್ಯ
ಭಾರತದ ಸಂವಿಧಾನ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಎಲ್ಲೆಲ್ಲೂ ಸಂವಿಧಾನದ ಮಾತು. ಸಂವಿಧಾನಕ್ಕೆ ಏನೋ ಅಪತ್ತು ಬಂದಿದೆ ಎನ್ನುವ ರೀತಿಯಲ್ಲಿ ಮಾತುಗಳು ಮತ್ತು ಚರ್ಚೆ ಕೇಳುತ್ತಿವೆ. ಸಂವಿಧಾನದ ಬಗೆಗೆ ಅರಿವು, ಸಂವಿಧಾನ ಓದು ಮುಂತಾದ ಅಭಿಯಾನಗಳು ಭಾರೀ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ನಡೆದುಹೋದವು.
ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ
ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ
ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ
ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ
ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?
ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್ ಆಗಿವೆ. ಚೀನಾ




