Menu

ಬಸ್‌ ಟಿಕೆಟ್‌ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಬಸ್ ಟಿಕೆಟ್‌  ದರ ಏರಿಕೆ ಮಾಡಿರುವುದರ  ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್‌ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ ಏರಿಸಿರುವುದನ್ನು ಖಂಡಿಸಿದರು. ಕೆಂಪೇಗೌಡ ಬಸ್‌ ನಿಲ್ದಾಣದೊಳಗೆ ಪ್ರವೇಶಿಸಿಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಆಗ ಅಶೋಕ್‌ ಸೇರಿದಂತೆ ಪ್ರತಿಭಟನಾಕಾರರ ಮಧ್ಯೆ ವಾಗ್ಯುದ್ಧ ನಡೆಯಿತು. ಪ್ರತಿಕ್ರಿಯಿಸಿದ ಆರ್‌ .

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು

ಟ್ಯೂಷನ್‌ ತಪ್ಪಿಸಲು ಕಿಡ್ನ್ಯಾಪ್‌ ಕಥೆ ಕಟ್ಟಿದ ಮಕ್ಕಳು

ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್‌

ಅಲ್ಲು ಅರ್ಜುನ್‌ ಜಾಮೀನು ಅರ್ಜಿ ವಿಚಾರಣೆ ಇಂದು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ

ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್​ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ

ಇನ್ಮುಂದೆ ಹುಬ್ಬಳ್ಳಿ, ಧಾರವಾಡ ಪ್ರತ್ಯೇಕ ಪಾಲಿಕೆ

ಹುಬ್ಬಳ್ಳಿ ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಧಾರವಾಡ ನಗರದ ಮಹಾನಗರ ಪಾಲಿಕೆಯಲ್ಲಿ 2,75,339 ಜನಸಂಖ್ಯೆ ಮತ್ತು ಒಟ್ಟಾರೆ

10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ

10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ​ ಹೆಚ್ಚಳ ಮಾಡಿದ್ದು ಜ.5‌ ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್

ಮನು ಬಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ