Menu

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿಎಸ್.  ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ ರವರು ಇಂದು

ಗಡಿ ಭಾಗದ ಕನ್ನಡ: ಮರಾಠಿ ಜನರ ಅಡ್ಡ!

ಸದರಬಜಾರ್ ಕಾದಂಬರಿ ವಸ್ತು ಎಂಬತ್ತನೆಯ ದಶಕದಲ್ಲಿ ಕಂಡು ಬಂದಿರುವ ಸನ್ನಿವೇಶ ಒಳಗೊಂಡಿದೆ. ಅಂದಿನ ಗಡಿಯ ಈಚೆ ಮತ್ತು ಗಡಿಯ ಆಚೆಯ ಬದುಕು ಮತ್ತು ಸಮಾಜ ಭಾಷೆಯ ಎಲ್ಲೆ ಮೀರಿ ಜೀವಿಸಿದೆ. ಆ ಬದುಕಿನ ಹಲವು ಮಗ್ಗುಲಗಳ ಮಾನವೀಯ ಸಂಘರ್ಷ, ಅಸ್ಮಿತೆ, ಅಸಹಾಯಕ

ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ

ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ

ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ.

ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರಿನ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಬೈಕ್ ಭಸ್ಮ

ಬೆಂಗಳೂರಿನ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ

10 ದಿನದ ನಂತರ 700 ಅಡಿ ಬೋರ್ ವೆಲ್ ನಿಂದ ರಕ್ಷಿಸಿದ ಬಾಲಕಿ ಕೊನೆಯುಸಿರು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,

ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ