ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವಿಭಾಗದ ಮೇಲ್ವಿಚಾರಣೆಯಲ್ಲಿ ಬೆಳಗ್ಗೆಯೊಳಗಾಗಿ ಸಂಪೂರ್ಣ ಸ್ವಚ್ಛತಾ
ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ
ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,
ಮಾರಿ ಬಿಡುತ್ತಾರೆ ಅಂತ ಭಯದಲ್ಲಿ ತಾಯಿ, ನಾಲ್ವರು ತಂಗಿಯರ ಕೊಲೆಗೈದ ಮಗ!
ಹೊಸ ವರ್ಷದ ಸಂಭ್ರಮ ಆಚರಿಸುವ ನೆಪದಲ್ಲಿ ತಾಯಿ ಹಾಗೂ ನಾಲ್ವರು ಸೋದರಿಯರಿಗೆ ಮದ್ಯ ಪೂರೈಸಿ ನಂತರ ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಹೋಟೆಲ್ ನಲ್ಲಿ ತಾಯಿ ಹಾಗೂ ತಂಗಿಯರಿಗೆ ಮದ್ಯ, ಆಹಾರ
ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!
ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ
ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್
ಬಿಜೆಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದೊಯ್ಯುವ ಕಾರ್ಯಕ್ರಮ ಇಲ್ಲ: ಜಗದೀಶ್ ಹಿರೇಮನಿ
ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ
ನಾಳೆಯಿಂದ ರಾಜ್ಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ
ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್
2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!
ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ




