ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಲೋಕಾಯುಕ್ತ ವರದಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ. ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ
ಉದಯಪುರ (ರಾಜಸ್ಥಾನ): “ಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಉದಯಪುರದಲ್ಲಿ ಕೆಂದ್ರ ಜಲಶಕ್ತಿ
ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತ: ಅಮೆರಿಕ ತಿರುಗೇಟು
ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಅವರ ಬಳಿ ಸಾಕಷ್ಟು ಹಣವಿದೆ. ಅವರಿಗೆ ಯಾಕೆ ಹಣಕಾಸಿನ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ
ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5
ಸೌದಿಯಲ್ಲಿ ಗುಡುಗು ಸಹಿತ ಮಳೆ, ಪ್ರವಾಹದ ಎಚ್ಚರಿಕೆ
ಮರು ಭೂಮಿ ಸೌದಿ ಅರೇಬಿಯಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮೆಕ್ಕಾ, ರಿಯಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಪ್ರವಾಹದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಪ್ರಯಾಣಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ರ್ಯಾಗಿಂಗ್ ಮಾಡಿದ್ದ ಕೇರಳದ 7 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು!
ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ
ಬುದ್ದಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!
ಬುದ್ದಿವಾದ ಹೇಳಿದ ತಂದೆಯನ್ನೇ ಚಾಕುವಿನಿಂದ ಇರಿದು ಪಾಪಿ ಮಗ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಮಾಜಿ ಸೈನಿಕ ಚನ್ನಬಸಪ್ಪ (61) ಅವರನ್ನು ಮಗ ಅಮಿತ್ [21]
ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ
ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ




