ರೇಪ್ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲವಂತಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿ ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ ಈ ಆದೇಶ ನೀಡಿದ್ದಾರೆ. ಆರೋಪಿ ಬಾಂಗ್ಲಾದೇಶದ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶದಲ್ಲಿ ಜನಿಸಿದ್ದ 11 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ. ಪ್ರಕರಣದ ಬಗ್ಗೆ ಯಾರಿಗೂ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಸಂಚಾರ ವ್ಯತ್ಯಯ
ನಾಳೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ
ಟಿವಿಕೆ ವಿಜಯ್ ಪ್ರಧಾನಿಯೂ ಆಗಲಿದ್ದಾರೆ: ಜ್ಯೋತಿಷಿ ವೆಟ್ರಿವೇಲ್
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆಯ ವಿಜಯ್ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಆಪ್ತ ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಮಹತ್ವದ ಭವಿಷ್ಯ ನುಡಿದಿದ್ದಾರೆ. ವಿಜಯ್ ಅವರಿಗೆ ಭಾರತದ ಪ್ರಧಾನಮಂತ್ರಿಯಾಗುವ ಬಲವಾದ ಅವಕಾಶವಿದೆ. ವಿಜಯ್ ಅವರ ಜಾತಕವು ಪ್ರಧಾನಮಂತ್ರಿ ನರೇಂದ್ರ ಮೋದಿರ ಜಾತಕದ “ಫೋಟೋಕಾಪಿ”
ಸಾರಿಗೆ ನೌಕರರಿಂದ ಮೇ 20ರಂದು ಸಂಪೂರ್ಣ ಮುಷ್ಕರ
ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮೇ.20ರಂದು ಸಂಪೂರ್ಣ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು ಈ ಮುಷ್ಕರ ನಿರ್ಧಾರ ಘೋಷಿಸಿದ್ದಾರೆ ಮೇ. 20 ರಂದು ಎಲ್ಲಾ
ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು
ಸಮಸಮಾಜದ ಕನಸು ಕಂಡ ಸಮಾಜ ಸುಧಾರಕ ಕನಕದಾಸರು: ಸಿಎಂ ಸಿದ್ದರಾಮಯ್ಯ
ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ ಮಲ್ಲತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕನಕದಾಸರ
ಶಿರಸಿಯ ಸಹಕಾರಿ ಬ್ಯಾಂಕ್‌ನಿಂದ ರೈತರ ಹೆಸರಲ್ಲಿ ಕೋಟ್ಯಂತರ ರೂ. ಸಾಲ ಪಡೆದು ವಂಚನೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪದ ಸಹಕಾರಿ ಬ್ಯಾಂಕ್‌ನಲ್ಲಿ ರೈತರ ಹೆಸರಲ್ಲಿ ಸಾಲ ಪಡೆದು ಕೋಟ್ಯಂತರ ರೂಪಾಯಿ ದುರುಪಯೋಗ ಹಗರಣ ಬೆಳಕಿಗೆ ಬಂದಿದೆ. ದಾಸನಕೊಪ್ಪದ ಕಾಳಂಗಿ ಸಹಕಾರಿ ಬ್ಯಾಂಕ್‌ನಲ್ಲಿ ಈ ಗೋಲ್‌ಮಾಲ್ ನಡೆದಿದ್ದು, ವಂಚನೆಗೆ ಒಳಗಾದ ರೈತರು ಮತ್ತು ಷೇರುದಾರರು ಬ್ಯಾಂಕ್‌ಗೆ
ಟ್ರ್ಯಾಕ್ಟರ್‌ನಲ್ಲಿ ಹುಲಿಗೆಮ್ಮ ದರ್ಶನಕ್ಕೆ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ: ಏಳು ಮಂದಿ ಸಾವು
ದೇವಿಯ ವಾರವೆಂದು ಮುನಿರಾಬಾದ್‌ನ ಹುಲಿಗೆಮ್ಮತಾಯಿ ದರ್ಶನಕ್ಕೆ ಹೊರಟವರು ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ-ವಿಜಯನಗರ ಜಿಲ್ಲೆಯ ಗಡಿಭಾಗದ ಮುನಿರಾಬಾದ್ ಸೇತುವೆ ಬಳಿ ಶುಕ್ರವಾರ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾನಳ್ಳಿಯಿಂದ
ಇಡೀ ಕುಟುಂಬಕ್ಕೆ ವಾರಕ್ಕೆ500 ರೂ.ಸಂಬಳ: ಹೊಸಪೇಟೆಯಲ್ಲಿ ಒಡಿಶಾದ 37 ಮಂದಿ ಜೀತಮುಕ್ತ
ಹೊಸಪೇಟೆ ತಾಲೂಕಿನ ನಂದಿಬಂಡಿಯಲ್ಲಿ ಒಡಿಶಾದ 37 ಮಂದಿ ಜೀತಕ್ಕಿದ್ದ ಮಾಹಿತಿ ಪಡೆದ ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ. ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಈ ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸುತ್ತಿದ್ದರು.
ಅಕ್ಕಿ ಬೆಲೆ, ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ
ಒಂದು ವಾರದಿಂದ ರಾಜ್ಯದ ಮಾರುಕಟ್ಟೆಗಳಲ್ಲಿ ಸಾಮಾನ್ಯ ಹಾಗೂ ಪ್ರೀಮಿಯಂ ಅಕ್ಕಿ ಬೆಲೆಗಳು ಗಣನೀಯವಾಗಿ ಹೆಚ್ಚಳ ಆಗಿದೆ. ಪ್ರತಿ ಕೆಜಿ ಅಕ್ಕಿಗೆ ₹3 ರಿಂದ 10ರವರೆಗೆ ಏರಿಕೆಯಾಗಿದ್ದು, 26 ಕೆಜಿ ಬ್ಯಾಗ್ ಅಕ್ಕಿ ದರ ₹50 ರಿಂದ 100ರವರೆಗೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು,




