ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ ಸಂಬಂಧಿಕರ ಜೊತೆ ಅವರು ದೇವರ ಕಾರ್ಯಕ್ಕೆ ಬಂದಿದ್ದರು. ಈ ವೇಳೆ ನದಿಗೆ ಸ್ನಾನ ಮಾಡಲು ಹೋಗಿದ್ದಾಗ ಕಾಲು ಜಾರಿ ಈ ದುರ್ಘಟನೆ ನಡೆದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ
ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ
17 ವರ್ಷಗಳ ನಂತರ ಲಾಭ ಗಳಿಸಿದ ಬಿಎಸ್ಸೆನ್ನೆಲ್!
ಭಾರತೀಯ ಟೆಲಿಕಾಂ ಸಂಸ್ಥೆ ಬಿಎಸ್ಸೆನ್ನೆಲ್ ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಲಾಭ ಗಳಿಸಿ ಹೊಸ ದಾಖಲೆ ಬರೆದಿದೆ. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶುಕ್ರವಾರ ಸಬ್ ಸ್ಕ್ರೈಬ್
ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು
ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಬಸ್ ಗೆ ಡಿಕ್ಕಿ: 10 ಭಕ್ತರ ದುರ್ಮರಣ
ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಂಭವಿಸಿದೆ. ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ
ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್ ಮೂಲಕ
ದಾಖಲೆ ಮೊತ್ತದ ರನ್ ಚೇಸ್ ಮಾಡಿ ಶುಭಾರಂಭ ಮಾಡಿದ ಆರ್ ಸಿಬಿ
ಮಧ್ಯಮ ಕ್ರಮಾಂಕದಲ್ಲಿ ರೀಚಾ ಘೋಷ್ ಮತ್ತು ಎಲ್ಸಿ ಪೆರ್ರಿ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳಿಂದ ರಾಜಸ್ಥಾನ್ ಜೈಂಟ್ಸ್ ವಿರುದ್ಧ ಐತಿಹಾಸಿಕ ಗೆಲುವಿನೊಂದಿಗೆ ಡಬ್ಲ್ಯೂಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ವಡೋದರಾದಲ್ಲಿ ಶುಕ್ರವಾರ
ಮಾರ್ಚ್ 19ಕ್ಕೆ ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸ್!
ಬಾಹ್ಯಕಾಶದಲ್ಲಿ ಕೆಲವು ತಿಂಗಳಿಂದ ಸಿಲುಕಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಅಮೆರಿಕ ಬಾಹ್ಯಕಾಶ ಸಂಸ್ಥೆ ನಾಸಾ ಮಾರ್ಚ್ 10 ಮತ್ತು 11ರಂದು ಕ್ರ್ಯೂ-10 ಕಾರ್ಯಾಚರಣೆ ಆರಂಭಿಸಲಿದ್ದು, 8 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಇರುವ ಗಗನಯಾತ್ರಿಗಳಾದ ಸುನೀತಾ
ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ
ನೂತನ ಮುಖ್ಯ ಚುನಾವಣಾ ಆಯುಕ್ತರ ನೇಮಕ ಮುಂದಿನ ವಾರ ಪ್ರಧಾನಿ ಸಭೆ
ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಇದೇ ಫೆಬ್ರವರಿ 18 ರಂದು




