ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ನೀತಿ ನಿಯಮಗಳ ಅರಿವು ಇಲ್ಲ: ಎಂಎಲ್ ಸಿ ಭೋಸರಾಜು
ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ ಅವರಿಗಿಲ್ಲ ಎಲ್ಲರ ಪರ, ವಿರೋಧ ಎಲ್ಲವೂ ಹೇಳುವರು. ಯಾವಾಗ ಏನು ಬೇಕಾದರು ಮಾತನಾಡುವರು ನಮ್ಮ ಮಾತಿನಿಂದ ಸಮಾಜದ ಮೇಲಾಗುವ ಅಶಾಂತಿ ಬಗ್ಗೆ ಎಚ್ಚರವಿರಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಹಾಗೂ , ಕರ್ನಾಟಕ ವಿಧಾನ ಪರಿಷತ್ತು, ಸಭಾನಾಯಕ ಬೋಸರಾಜು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಾಲಿಬಾನ್ ಸರ್ಕಾರವೆಂಬ ಪ್ರತಾಪ್ ಸಿಂಹ ಹೇಳಿಕೆ
ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ ಆಕ್ರೋಶ
ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ
ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ಮೂವರು ಯುವಕರ ದುರ್ಮರಣ
ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. ಮೈಲಾರ ಜಾತ್ರೆಗೆ ಒಂದೇ ಬೈಕ್ ನಲ್ಲಿ ಹೊರಟ್ಟಿದ್ದ ಮೂವರು ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಶಿಕುಮಾರ್ ಉಪ್ಪಾರ
ರಾಯಚೂರು: 11 ವರ್ಷದ ಬಾಲಕಿ ಮೇಲೆ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!
ಚಾಕೋಲೇಟ್ ಕೊಡಿಸುವುದಾಗಿ ನಂಬಿಸಿ 43 ವರ್ಷದ ವ್ಯಕ್ತಿ 11 ವರ್ಷದ ಬಾಲಕೀಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಆರೋಪಿ ಚಂದ್ರಶೇಖರ್ ಯಲ್ಲಪ್ಪ (43) ನನ್ನು
ಅಯೋಧ್ಯೆ ರಾಮಮಂದಿರ ದರ್ಶನ ಸಮಯದಲ್ಲಿ ಬದಲಾವಣೆ!
ಮಹಾಕುಂಭ ಮೇಳಕ್ಕೆ ಜನರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕುಂಭಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿಂದ 140 ಕಿ.ಮೀ. ದೂರದಲ್ಲಿರುವ ಅಯೋಧ್ಯೆಯ ರಾಮಮಂದಿರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಒತ್ತಡ
ದೆಹಲಿ ಕೈತಪ್ಪಿದ ಬೆನ್ನಲ್ಲೇ ಪಂಜಾಬ್ ಉಳಿಸಿಕೊಳ್ಳಲು ಮುಂದಾದ ಆಪ್!
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. ಸುಮಾರು 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ
ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸುವಂತೆ ಮೇಲ್ಮನವಿ ಸಲ್ಲಿಸುವುದಿಲ್ಲ: ಸ್ನೇಹಮಯಿ ಕೃಷ್ಣ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ಹಂಚಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ
ಧರ್ಮದ ಅವಹೇಳನೆಯ ಪೋಸ್ಟ್: ಮೈಸೂರಿನಲ್ಲಿ ಘರ್ಷಣೆ
ಮೈಸೂರು: ರಾಜಕೀಯ ನಾಯಕರ ಅರೆ ಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಕುರಿತು ಅವಹೇಳನಕಾರಿ ಪದಗಳ ಬಳಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಉದಯಗಿರಿಯಲ್ಲಿ ಘರ್ಷಣೆ ನಡೆದಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ವ್ಯಕ್ತಿಯೊಬ್ಬರೂ ರಾಷ್ಟ್ರೀಯ ರಾಜಕೀಯ ನಾಯಕರ
ರಾಜ್ಯಪಾಲರ ಅಂಗಳದಲ್ಲಿ ಮತ್ತೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ
ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ
ದೆಹಲಿಗೆ ಹೊಸ ಮಹಿಳಾ ಸಿಎಂ?
ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ 27 ವರ್ಷದ ನಂತರ ಅಧಿಕಾರದ ಗದ್ದುಗೆ



