Tuesday, November 10, 2026
Menu

ವರನ ಸಿಬಿಲ್‌ ಸ್ಕೋರ್‌ ಕಡಿಮೆ ಎಂದು ಮದುವೆ ಕ್ಯಾನ್ಸಲ್‌ ಮಾಡಿದ ವಧು ಕುಟುಂಬ

ಮಹಾರಾಷ್ಟ್ರದ ಮೂರ್ತಿಜಾಪುರದಲ್ಲಿ ವರನಿಗೆ ಸಿಬಿಲ್ ಸ್ಕೋರ್ ಕಡಿಮೆ ಇದೆ ಅನ್ನೋ ಕಾರಣಕ್ಕೆ ವಧುವಿನ ಮನೆ ಯವರು ಮದುವೆಯನ್ನೇ ರದ್ದುಗೊಳಿಸಿರುವ ಪ್ರಕರಣ ನಡೆದಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ವಧು-ವರರು ಮತ್ತು ಅವರ ಕುಟುಂಬದವರು ಪರಸ್ಪರ ಇಷ್ಟಪಟ್ಟು ಮದುವೆ ಬಹುತೇಕ ಫಿಕ್ಸ್ ಆದ ನಂತರ, ವಧುವಿನ ಮಾವ ವರನ ಸಿಬಿಲ್ ಸ್ಕೋರ್ ಚೆಕ್ ಮಾಡಲು ಮುಂದಾಗಿ ಈ ಅವಾಂತರ ನಡೆದಿದೆ. ವರನಿಗೆ ಸಿಬಿಲ್ ಸ್ಕೋರ್ ತುಂಬಾ ಕಡಿಮೆ ಇತ್ತು, ಅವನ ಹೆಸರಿನಲ್ಲಿ ನಾನಾ

ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ

ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದು ನದಿಗೆಸೆದಳು

ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾಳೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಕೊಲೆಯಾ ಗಿದ್ದು, ಆರೋಪಿ ಪತ್ನಿ ಸಿದ್ದವ್ವ ಓಲೇಕಾರ್ ಮತ್ತು ಆಕೆಯ ಪ್ರಿಯಕರ ಗಣಪತಿ

ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ

ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್

ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ  ಕೇಜ್ರಿವಾಲ್‌ ಸಹಿತ ಘಟಾನುಘಟಿ ನಾಯಕರು ಸೇರಿದಂತೆ  ಆಪ್‌ ಹೀನಾಯ ಸೋಲು ಕಂಡಿದೆ.  ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ  ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ.

ರಾಜಸ್ಥಾನ ಬಿಜೆಪಿ ಸರ್ಕಾರ ಭ್ರಷ್ಟ: ಸಚಿವನಿಂದಲೇ ಆರೋಪ

ರಾಜಸ್ಥಾನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಚಿವ ಡಾ.ಕಿರೋಡಿ ಲಾಲ್ ಮೀನಾ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಭಾಗಿ ಆಗಿರುವ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿರುವ ಮೀನಾ ಗಂಭೀರ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, ನಾನು

ಮಹಾರಾಷ್ಟ್ರದಲ್ಲಿ  9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್‌ ಗಾಂಧಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಪೊಲೀಸ್​ ಠಾಣೆ ಮುಂದೆ‌ ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ

ಬೆಳಗಾವಿಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಪೊಲೀಸ್​ ಠಾಣೆಯ ಎದರು ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ ನಡೆಸಿದ್ದಾರೆ. ದೇವದುರ್ಗ  ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿಯವರು ಹಾರೂಗೇರಿ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಆರ್‌. ಅಶೋಕ್‌ 

ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ?

ದೆಹಲಿಯಲ್ಲಿ ಗದ್ದುಗೆಯತ್ತ ಬಿಜೆಪಿ; ಆಪ್ ಗೆ ಆಘಾತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯ ಹಂತ ತಲುಪಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಹ್ಯಾಟ್ತಿಕ್ ಕನಸು ಭಗ್ನಗೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಮರಳುವ ಸೂಚನೆ ಲಭಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು,