Tuesday, November 10, 2026
Menu

ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್‌ ಮುರಿದು ಒಬ್ಬನ ಸಾವು

ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್  ಗಂಭೀರ ಗಾಯಗೊಂಡಿದ್ದು, ಅವರನ್ನು ಹಾನಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಷಗಿರಿ ಗ್ರಾಮದಲ್ಲಿ ನಡೆಯುತ್ತಿದ್ದ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ಘಟನೆ ಜರುಗಿದೆ. ಕಳಸ ಹಿಡಿದು ಕ್ರೇನ್

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14

ಎಟಿಎಂ ಯಂತ್ರಗಳಿಗೆ ಹಣ ಹಾಕುವಾಗಲೇ ದೋಚುತ್ತಿದ್ದ ಕ್ಯಾಶ್ ಆಫೀಸರ್ ಸೇರಿ 6 ಮಂದಿ ಸೆರೆ

ಬೆಂಗಳೂರು:ಎಟಿಎಂ ಯಂತ್ರಗಳಿಗೆ ಹಣ ತುಂಬುವಾಗ ಸ್ವಲ್ಪ ಹಾಕಿ ಉಳಿದ ಹಣವನ್ನು ಲಪಟಾಯಿಸುತ್ತಿದ್ದ ಹಾಗೂ ಪಾಸ್ ವರ್ಡ್ ಬಳಸಿ ಹಣ ಕದಿಯುತ್ತಿದ್ದ ಏಜೆನ್ಸಿಯೊಂದರ 6 ಮಂದಿ ನೌಕರರನ್ನು ಬಂಧಿಸಿ 90 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. ನಂದಿನಿ ಲೇಔಟ್ ನ ಕ್ಯಾಶ್

ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ.

ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರು ಬಚಾವ್‌

ಭಟ್ಕಳ: ಮೀನುಗಾರಿಕೆ ಮುಗಿಸಿ ವಾಪಾಸ್‌ ಆಗುತ್ತಿದ್ದ ವೇಳೆ ಬೋಟ್ ಮುಳುಗಡೆಗೊಂಡು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಬಲೆ ಹಾಗೂ ಸ್ವತ್ತುಗಳು ಸೇರಿದಂತೆ ಬೋಟ್ ಸಹಿತ ಮುಳುಗಡೆಯಾಗಿ ಸುಮಾರು 60 ಲಕ್ಷ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ

ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತದಲ್ಲಿ ದುರ್ಮರಣ

ಉತ್ತರ ಪ್ರದೇಶದ ಕುಂಭಮೇಳದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್

ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ

15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!

ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ

ಮೂವರು ಪಾಕ್ ಸೈನಿಕರು ಸೇರಿ 7 ಮಂದಿ ಹತ್ಯೆಗೈದ ಸೇನೆ!

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಮೂವರು ಪಾಕಸ್ತಾನಿ ಸೈನಿಕರು ಸೇರಿದಂತೆ 7 ಮಂದಿಯನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಫೆಬ್ರವರಿ 4 ಮತ್ತು 5 ರಂದು ಈ ಘಟನೆ ನಡೆದಿದ್ದು, ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಕ್ರಮ