Tuesday, November 10, 2026
Menu

ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ‌ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೀಜೋತ್ಪಾದನೆ, ಗುರಿಸಾಧನೆಗೆ ಜೊತೆಗೆ ಸುಧಾರಿತ ಸೇವಾ ಸೌಲಭ್ಯವನ್ನು ಒದಗಿಸಿ ಎಂದು ನಿರ್ದೇಶನ ನೀಡಿದರು. ಕೃಷಿ

ಮೊದಲ ಏಕದಿನ: ಭಾರತಕ್ಕೆ 249 ರನ್ ಗುರಿ

ಭಾರತದ ಸಂಘಟಿತ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 248 ರನ್ ಗೆ ಆಲೌಟಾಗಿದೆ. ನಾಗ್ಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಸ್ಫೋಟಕ ಆರಂಭದ ಹೊರತಾಗಿಯೂ 47.4 ಓವರ್ ಗಳಲ್ಲಿ 248 ರನ್

ಹಕ್ಕಿಜ್ವರದ ಶಂಕೆ: ಆಂಧ್ರದಲ್ಲಿ 4 ಲಕ್ಷ ಕೋಳಿಗಳು ಹತ್ಯೆ

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಳೆದ 45 ದಿನಗಳಲ್ಲಿ ಸುಮಾರು 4 ಲಕ್ಷ ಕೋಳಿಗಳು ಮೃತಪಟ್ಟಿದ್ದು ಹಕ್ಕಿಜ್ವರದ ಅನುಮಾನ ಕಾಡಲಾರಂಭಿಸಿದೆ. ಕೋಳಿಗಳ ಈ ಹಠಾತ್ ಸಾವಿನ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯು, ಸತ್ತ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು

ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿಸಂಭವಿಸಿದೆ. ಬೆಂಗಳೂರು ಉತ್ತರದ ಸಿಗೇಹಳ್ಳಿ ಗೇಟ್ ಬಳಿಯ ಶಿವಾಜಿ ಗ್ರೀಲ್ ಲೇಔಟ್ ನಲ್ಲಿ ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೊರ ರಾಜ್ಯದ ಇಬ್ಬರು

ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!

ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ

Tirupati ತಿರುಪತಿ ದೇವಸ್ಥಾನದಿಂದ 18 ಅನ್ಯಧರ್ಮಿ ಉದ್ಯೋಗಿಗಳ ತೆರವು

ತಿರುಪತಿ: ಹಿಂದುಯೇತರ ಧರ್ಮಾಚರಣೆ ಮಾಡುತ್ತಿದ್ದ 18 ಉದ್ಯೋಗಿಗಳನ್ನು ಕರ್ತವ್ಯದಿಂದ ತೆಗೆಯಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕ್ರಮ ಕೈಗೊಂಡಿದೆ. ಅಧ್ಯಕ್ಷ ಬಿ.ಆರ್.ನಾಯ್ಡು ನೇತೃತ್ವದ ಟಿಟಿಡಿ ಮಂಡಳಿಯು ಈ ಹಿಂದೆ ಟಿಟಿಡಿಯಲ್ಲಿ ಹಿಂದೂ ಉದ್ಯೋಗಿಗಳು ಮಾತ್ರ ಕೆಲಸ ಮಾಡಬಹುದು ಎಂದು ಹೇಳಿತ್ತು. ಆದಾಗ್ಯೂ,

ಇಷ್ಟೊಂದು ಭಿನ್ನಾಭಿಪ್ರಾಯ ಇದೆ ಅಂತ ಗೊತ್ತಿರಲಿಲ್ಲ: ವಿಜಯೇಂದ್ರ

ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷವನ್ನು ಕಟ್ಟಿದ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ನನ್ನ ವಿರುದ್ಧ ಬಂಡಾಯ ಘೋಷಿಸಿರುವ ಮುಖಂಡರು ಹೈಕಮಾಂಡ್ ಭೇಟಿ

ಜಾಗತಿಕ ಹೂಡಿಕೆದಾರರ ಸಮಾವೇಶ:  ಗ್ರೀಸ್ ಮಾಜಿ ಪ್ರಧಾನಿ ಸೇರಿ 75 ಪ್ರಮುಖ ಸಾಧಕರು ಭಾಗಿ

ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ

ದೇಶಾದ್ಯಂತ ಏಕರೂಪದ ಟೋಲ್ ಪಾಸ್ ಜಾರಿಗೆ ಕೇಂದ್ರ ಚಿಂತನೆ!

ದೇಶಾದ್ಯಂತ ಕಾರು ಮಾಲೀಕರಿಗೆ ಏಕರೂಪದ ಟೋಲ್ ಪಾಸ್ ವ್ಯವಸ್ಥೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ವಾಹನ ಚಾಲಕರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ನೂತನ ನಿಯಮದ ಪ್ರಕಾರ ವಾಹನ ಸವಾರರು ವಾರ್ಷಿಕ 3000 ರೂ. ಪಾವತಿಸಿದರೆ ಎಷ್ಟು

ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು

ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ