Tuesday, November 10, 2026
Menu

ನರೇಗ ಯೋಜನೆ: 150 ಮಾನವ ದಿನಗಳಿಗೆ ಏರಿಸದಿರುವುದು ಬೇಸರದ ಸಂಗತಿ:  ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆಯಾದ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ತಾವು ಕೇಂದ್ರ ಸರ್ಕಾರಕ್ಕೆ ಮಾಡಿದ ಮನವಿಯ ಬಗ್ಗೆ ಗಮನ ಹರಿಸದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಬೆಂಗಳೂರಿನಲ್ಲಿ ಇಂದು ಏರ್ಪಡಿಸಿದ್ದ ನರೇಗಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ

ರಾಯಚೂರಿಗೆ ಏಮ್ಸ್ ಮಂಜೂರು ಮಾಡದೇ ಕೇಂದ್ರದಿಂದ ರಾಜಕೀಯ: ಸಚಿವ ಭೋಸರಾಜು

ಬೆಂಗಳೂರು: ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ

ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್: ಬಿಎಂಆರ್ಜಿ ಫೈರಿ ಫಾಲ್ಕನ್ಸ್‌ಗೆ ಪ್ರಶಸ್ತಿ

ಬೆಂಗಳೂರು: ಬಿ.ಆರ್.ಶ್ರೀಧರ್ ಒಡೆತನದ ಬಿಎಂಆರ್‍ಜಿ-ಫೈರಿ ಫಾಲ್ಕನ್ಸ್ ಇತ್ತೀಚೆಗೆ ಮುಕ್ತಾಯಗೊಂಡ ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್‍ನಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‍ನಲ್ಲಿ ಥಂಡರ್ ಡ್ರಾಗನ್ಸ್ ತಂಡವನ್ನು 3-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಎರಡೂ ತಂಡಗಳು ತಮ್ಮೆಲ್ಲ ಕೌಶಲಗಳನ್ನು ಒರೆಗೆ ಹೆಚ್ಚಿದ ಪಂದ್ಯ ಕೊನೆ

ದೆಹಲಿ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ: ಬಿಜೆಪಿ-ಆಪ್ ನಡುವೆ ಪೈಪೋಟಿ

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ. ಕೆಲವು ಸಮೀಕ್ಷೆಗಳು ಆಮ್ ಬಹುಮತ ಪಡೆಯಲಿದೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಬ್ಯಾಟ್

ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ

ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ

ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್‌.ಅಶೋಕ ಸ್ಪಷ್ಟನೆ

ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ

ಸ್ವದೇಶಿ ನಿರ್ಮಿತ ರೇಡಿಯೋ ಕಾಲರ್ ಲೋಕಾರ್ಪಣೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು