ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ, 8 ಮಂದಿ ಸಸ್ಪೆಂಡ್: ಬೈರತಿ ಸುರೇಶ್
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಎಂಟು ಮಂದಿಯನ್ನು ಅಮಾನತು ಮಾಡಲಾಗಿದೆ. ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಎಂಟಿಸಿ ಬಸ್ ಬಿಡಿ
ಮಾಜಿ ಸಚಿವ ಬಿಸಿ ನಾಗೇಶ್ ಪ್ರಾಮಾಣಿಕ ವ್ಯಕ್ತಿ: ಮುಖ್ಯಮಂತ್ರಿ ಸ್ಮರಣೆ
ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಾಜಿ ಸಚಿವ ಬಿಸಿ ನಾಗೇಶ್ ಅವರ ಪಾರ್ಥಿವ ಶರೀರದ
ಹನೂರು ಶೂಟೌಟ್ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿಕೆ ಶಿವಕುಮಾರ್
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ
ಚಿನ್ನದ ಗಣಿ ಕುಸಿದು 30 ಕಾರ್ಮಿಕರು ಬಲಿ
ಮಧ್ಯ ಆಫ್ರಿಕಾ ಗಣರಾಜ್ಯದ ಪಶ್ಚಿಮ ಭಾಗದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಾಗ ಚಿನ್ನದ ಗಣಿ ಕುಸಿದು ಮೂವತ್ತು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರು ಅವಶೇಷಗಲಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ನಾನಾ-ಮಾಂಬೆರೆ ಪ್ರಾಂತ್ಯದ ಅಬ್ಬಾ ಪ್ರದೇಶದಲ್ಲಿ ಈ
ಕೋಲ್ಕೊತಾದ ಹೋಟೆಲ್ನಲ್ಲಿ ಅಗ್ನಿ ದುರಂತಕ್ಕೆ ಒಂಬತ್ತು ಮಂದಿ ಬಲಿ
ಕೋಲ್ಕೊತಾದ ಹೋಟೆಲ್ವೊಂದರಲ್ಲಿ ಬುಧವಾರ ಮುಂಜಾನೆ ಅಗ್ನಿ ದುರಂತ ಸಂಭವಿಸಿದ್ದು, ಮಗು ಸೇರಿ ಕನಿಷ್ಠ ಒಂಬತ್ತು ಮಂದಿ ಅಸು ನೀಗಿದ್ದಾರೆ. ನಗರದ ಫ್ರೀ ಸ್ಕೂಲ್ ಸ್ಟ್ರೀಟ್ನಲ್ಲಿರುವ ಹೋಟೆಲ್ನಲ್ಲಿ ಈ ದುರಂತ ನಡೆದಿದೆ, ಬೆಂಕಿ ಹೊತ್ತಿಕೊಂಡಿದ್ದರಿಂದ ಹೋಟೆಲ್ನೊಳಗಿದ್ದ ಅತಿಥಿಗಳು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಮೀನು ಹಿಡಿಯಲು ನದಿಗಿಳಿದ ಮೂವರು ಯುವಕರು ನಾಪತ್ತೆ
ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ನಾಪತ್ತೆಯಾಗಿರುವ ಯುವಕರು ಎಂದು ಗುರುತಿಸಲಾಗಿದೆ. ಇವರು
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ದಾವಣಗೆರೆಯಲ್ಲಿ ಗಂಡನ ಕೊಲೆಗೈದ ಪತ್ನಿ, ಪ್ರಿಯಕರ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಮಹಿಳೆಯೊಬ್ಬಳು ಪ್ರಿಯಕನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆಯ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (೬೭) ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ಮಂಗಳವಾರ ನಿಧನರಾದರು. ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಆಗಿತ್ತು. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ
ಬಿಜೆಪಿ ವ್ಯೂಹಾತ್ಮಕ ಹೆಜ್ಜೆಗಳು
ದೇಶದ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಉಂಟಾಗಿರುವ ನಕಾರಾತ್ಮಕ ಜನವಿರೋಧಿ ಅಲೆ ಮತ್ತು ಕಾಕ್ರೋಚ್ ಜನತಾ ಪಾರ್ಟಿ ಎಸಗಿರುವ ಸವಾಲು, ಡಿಲಿಮಿಟೇಷನ್ ಮತ್ತು ಮಹಿಳಾ ಮೀಸಲಾತಿಗಳನ್ನು ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಣಿಸದೆ ಸುಮ್ಮನಿರಲು ಸಾಧ್ಯವೇ ಇಲ್ಲ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ
ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಮರು ನೇಮಕ: ಹೈಕೋರ್ಟ್ ಆದೇಶ
ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಆರೋಪದಡಿ ಅಮಾನತುಗೊಂಡಿದ್ದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಆ ಸ್ಥಾನಕ್ಕೆ ಮರುನೇಮಕಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ




