Tuesday, November 10, 2026
Menu

ಗ್ರೀಸ್ ನಲ್ಲಿ 300 ಬಾರಿ ಕಂಪಿಸಿದ ಭೂಮಿ: ಮನೆ ತೊರೆದ ಸಾವಿರಾರು ಮಂದಿ

ಗ್ರೀಸ್ ದೇಶದ ಏಜಿಯನ್ ಸಮುದ್ರದ ದ್ವೀಪದಲ್ಲಿ ಸುಮಾರು 300ಕ್ಕೂ ಹೆಚ್ಚು ಬಾರಿ ಭೂಕಂಪನ ಸಂಭವಿಸಿದ್ದರಿಂದ ಸಾವಿರಾರು ಜನರು ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ ಘಟನೆ ಮಂಗಳವಾರ ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದ ದ್ವೀಪ ಸಮೀಪದ ಸಮುದ್ರದಲ್ಲಿ ಸುಮಾರು 300 ಬಾರಿ ಭೂಮಿ ಕಂಪಿಸಿದೆ. ಸತತವಾಗಿ ಭೂಮಿ ಕಂಪಿಸಿದ್ದರಿಂದ ಭಯ ಭೀತರಾದ ಸುಮಾರು 9000 ನಾಗರಿಕರು ಮನೆ ತೊರೆದಿದ್ದಾರೆ ಎಂದು ಹೇಳಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ನಾಗರಿಕರು ಕಟ್ಟಡದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ

ಬೆಂಗಳೂರಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ದ್ರಾವಿಡ್ ಕಾರು: ರಸ್ತೆಬದಿಯಲ್ಲೇ ವಾಗ್ವಾದ!

ಭಾರತ ಕ್ರಿಕೆಟ್ ತಂಡದ ಸಭ್ಯ ಕ್ರಿಕೆಟಿಗ ಎಂದೇ ಖ್ಯಾತರಾದ ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಣ್ಣ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ

ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ

ಗುಜರಾತಿನಲ್ಲಿ ಏಕರೂಪ ನಾಗರಿಕ ಸಂಹಿತಿ ಜಾರಿಗೆ ತಯಾರಿ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಜಿದ್ದಿ ಬಿದ್ದಿರುವ ಬಿಜೆಪಿ ಆಡಳಿತದ ರಾಜ್ಯಗಳ ಸಾಲಿಗೆ ಈಗ ಗುಜರಾತ್ ಸೇರ್ಪಡೆ ಆಗಿದೆ. ಉತ್ತರಾಖಂಡದಲ್ಲಿ ಈ ಸಂಹಿತೆ ಜಾರಿಗೆ ಬಂದ ಬೆನ್ನಲ್ಲಿಯೇ ಗುಜರಾತ್ಸರಕಾರವೂ ಅಂತಹುದೇ ಹೆಜ್ಜೆ ತುಳಿಯಲು ಮುಂದಾಗಿದೆ. ಏಕರೂಪ ನಾಗರಿಕ ಸಂಹಿತೆಯ

ನಮ್ಮ ಹೋರಾಟಕ್ಕೆ ಜಯ ಸಿಗಲಿದೆ: ಮಾಜಿ ಸಂಸದ ಜಿ. ಸಿದ್ದೇಶ್ವರ

ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ

ಗ್ರಹಗಳ ಅಪೂರ್ವ ಸಂಯೋಗ ಸಂಭ್ರಮಿಸಲು ಆರ್ಕಿಡ್ಸ್ ಬೆಂಗಳೂರು ಕ್ಯಾಂಪಸ್ ಸಜ್ಜು

ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಶಾಲೆಯು ಅಪರೂಪದ ಮತ್ತು ವಿಸ್ಮಯಕಾರಿ ಖಗೋಳ ಸಂಗತಿಯಾದ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್, ಯುರೇನಸ್ ಮತ್ತು ಬುಧ ಗ್ರಹಗಳ ಸಂಯೋಗದ ವಿಶಿಷ್ಟವಾದ ನಕ್ಷತ್ರ ವೀಕ್ಷಣೆಗೆ ಖಗೋಳ ವಿಜ್ಞಾನದ ಚಲನಚಿತ್ರ ಮತ್ತು ಖಗೋಳ ಚಟುವಟಿಕೆಗಳ ಮೂಲಕ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್

“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರ

ಅಮೃತ ಸ್ನಾನ, ಗಂಗಾಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ ರಾಜ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅಮೃತ ಸ್ನಾನ ಮಾಡಿ ಗಂಗಾಪೂಜೆ ನೆರವೇರಿಸಿದ್ದಾರೆ. ಗಂಗಾನದಿಯಲ್ಲಿ ರುದ್ರಾಕ್ಷಿ ಹಿಡಿದು ಜಪ ಮಾಡಿದ್ದಾರೆ. 54 ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಯಾಗ್‌ರಾಜ್‌ ಭೇಟಿಯಾಗಿದೆ.

ಮನೆಯವರನ್ನು ಹೊರಗಟ್ಟಿ ಬೀಗ ಜಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ, ಮನೆ ತೊರೆಯುವುದರ ಜೊತೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಯೇ ಸಾಲಗಾರರನ್ನು ಮನೆಯಿಂದ ಹೊರಗಟ್ಟಿ ಬೀಗ ಜಡಿಯುತ್ತಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಮೌಲಾಸಾಬ ಬೂಕಟಗಾರ ಕುಟುಂಬ ಮತ್ತು ಗದಗ ಜಿಲ್ಲೆ ರೋಣದ ಶ್ಯಾನಭೋಗರ

ಮುಟ್ಟಾದಾಗ ಸ್ನಾನ ಮಾಡುವಂತಿಲ್ಲವೆಂದು ಬೇಸತ್ತ ಮಹಿಳೆ ವಿಚ್ಛೇದನಕ್ಕೆ ಅರ್ಜಿ

ಮುಟ್ಟಾದಾಗ ಕೊಠಡಿಯಲ್ಲೇ ಇರಬೇಕು, ಅಪ್ಪಿತಪ್ಪಿಯೂ ಸ್ನಾನ ಮಾಡುವಂತಿಲ್ಲ, ಯಾರನ್ನು ಮುಟ್ಟಿಸಿಕೊಳ್ಳುವಂತಿಲ್ಲ ಎಂಬ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮದುವೆಯನ್ನೇ ಅಂತ್ಯಗೊಳಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಮನೆಯ ಈ ನಿಯಮಗಳಿಂದ ಬೇಸತ್ತ ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪತಿ ಕೂಡ ತಾಯಿ ಹೇಳಿರುವ