Tuesday, November 10, 2026
Menu

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ

ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಎರಡು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆ ಮೂವರು ಬೇರೊಂದು

ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್‌

ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ

ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ

ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು

ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಾಟ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ನ ಪೇಪರ್ ಟಿಕೆಟ್ ರೋಲ್ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಕೆಯಾಗುತ್ತಿದೆ. ಯಲಹಂಕದ ಅಟ್ಟೂರು ಲೇಔಟ್​​ನ ಎಸ್​ಆರ್​ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ ತರಕಾರಿ ಹಾಗೂ ಹಣ್ಣಿನ ರೇಟ್

ಶಿಕ್ಷಕರ ನೇಮಕದ ಬದಲು ಶಾಲೆಗಳನ್ನೇ ಮುಚ್ಚಲು ಹೊರಟ ಸರ್ಕಾರದ ವಿರುದ್ಧ ಆಕ್ರೋಶ

ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ

ನಿಗಮಗಳಿಗೆ 5,000 ಕೋಟಿ ರೂ. ಅನುದಾನ ನೀಡಿ, ಜನರಿಗೆ ಸಾಲ ಕೊಡಿ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ,

ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ- ಆಪ್ ನೇರ ಹಣಾಹಣಿ

ತೀವ್ರ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದ್ದು, ಆಡಳಿತಾರೂಢ ಆಮ್ ಆದ್ಮಿ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ

ಅರ್ಹ ಭಾರತೀಯರಿಗೆ ಸರ್ಕಾರಿ ಸೌಲಭ್ಯ: ಪ್ರಧಾನಿ ಮೋದಿ

10 ಕೋಟಿ ನಕಲಿ ಮತದಾರರನ್ನು ಹೊರಹಾಕಲಾಗಿದ್ದು, ಅರ್ಹ ಭಾರತೀಯರಿಗೆ ನೇರವಾಗಿ ಸರ್ಕಾರಿ ಸೌಲಭ್ಯಗಳು ತಲುಪಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ರಾಷ್ಟ್ರಪತಿ ಭಾಷಣದ ಮೇಲೆ ಅಭಿನಂದನಾ ಭಾಷಣ ಮಾಡಿದ ಅವರು, ದೇಶದಲ್ಲಿ 10 ಕೋಟಿ ನಕಲಿ ಮತದಾರರನ್ನು ಪಟ್ಟಿಯಿಂದ

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಪವಿತ್ರಾ ಸ್ನಾನ!

ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ದಿನವಾದ ಬುಧವಾರವೇ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಪವಿತ್ರಾ ಸ್ನಾನ ಮಾಡಲಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಗೆ ಬುಧವಾರ ತೆರಳಲಿರುವ ಮೋದಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10:05 ಕ್ಕೆ ಪ್ರಯಾಗ್‌ರಾಜ್

ಜಿಎಸ್ ಎಂಎ ಮಂಡಳಿಯ ಪ್ರಭಾರ ಚೇರ್ಮನ್ ಆಗಿ ಗೋಪಾಲ್ ವಿಠಲ್ ನೇಮಕ!

ನವದೆಹಲಿ: ಭಾರ್ತಿ ಏರ್‌ಟೆಲ್ನ ವೈಸ್ ಚೇರ್ಮನ್ ಹಾಗೂ ಎಮ್‌ಡಿ ಮತ್ತು ಜಿಎಸ್ ಎಂಎ ಡೆಪ್ಯುಟಿ ಚೇರ್ಮನ್ ಆಗಿರುವ ಗೋಪಾಲ್ ವಿಠಲ್ ಅವರನ್ನು, ಜಿಎಸ್ ಎಂಎ ಪ್ರಭಾರ ಚೇರ್ಮನ್ ಆಗಿ ನೇಮಕ ಮಾಡಲಾಗಿದೆ. ಜೋಸ್ ಮಾರಿಯಾ ಅಲ್ವರಿಸ್-ಪಲ್ಲೆಟ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರು