Tuesday, November 10, 2026
Menu

ಕುಂಭಮೇಳದಲ್ಲಿ ಸಾವಿರಾರು ಭಕ್ತರ ಸಾವು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆರೋಪ

ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸೋಮವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದು, ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದರು. ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಈ ವೇಳೆ ನಾನು

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ

ಎಥೆನಾಲ್ ಪ್ರಭಾವ: ಸಕ್ಕರೆ ಉತ್ಪಾದನೆ ಶೇ. 12ರಷ್ಟು ಕುಸಿತ

ನವದೆಹಲಿ: 2025ನೇ ಸಾಲಿನಲ್ಲಿ ಭಾರತದ ಸಕ್ಕರೆ ಉತ್ಪಾದನೆಯು ಗಮನಾರ್ಹ ಕುಸಿತವಾಗುವ ನಿರೀಕ್ಷೆಯಿದೆ ಎಂದು ಸೆಂಟ್ರಮ್ ವರದಿ ಹೇಳಿದೆ. ಹಿಂದಿನ ವರ್ಷದಲ್ಲಿ ಉತ್ಪಾದನೆಯಾಗಿದ್ದ 31.8 ಎಂಎಂಟಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಇದು 27 ಮಿಲಿಯನ್ ಮೆಟ್ರಿಕ್ ಟನ್ (ಎಂಎಂಟಿ) ಗಿಂತ ಕಡಿಮೆಯಾಗುವ ಮುನ್ಸೂಚನೆಗಳಿವೆ

ಮೇ 4ರಂದು ಬದರೀನಾಥ ಬಾಗಿಲು ಓಪನ್

ಋಷಿಕೇಶ: ಹಿಂದೂಗಳೀಗೆ ಅತಿ ಪವಿತ್ರ ಯಾತ್ರಾಸ್ಥಳವಾಗಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು ಮೇ 4 ರಂದು ಬೆಳಗ್ಗೆ 6 ಗಂಟೆಗೆ ಭಕ್ತರ ದರ್ಶನಕ್ಕೆ ತೆರೆಯಲಿದೆ. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ತೆಹ್ರಿ ಜಿಲ್ಲೆಯ ನರೇಂದ್ರ ನಗರದ ಅರಮನೆಯಲ್ಲಿ ನಡೆದ

ರಿಯಲ್ ಎಸ್ಟೇಟ್ ಗೆ ಎಚ್ಎಂಟಿ ಅರಣ್ಯ ಭೂಮಿ ಬಿಡಬೇಕೆ: ಎಚ್ ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು, ಫೆ.3: ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ

ಟ್ರಂಪ್ ತೆರಿಗೆ ಅಬ್ಬರಕ್ಕೆ ಪಾತಾಳಕ್ಕೆ ಕುಸಿದ ಭಾರತದ ರೂಪಾಯಿ!

ಹೊಸ ತೆರಿಗೆ ಪದ್ಧತಿ ಜಾರಿ ಘೋಷಿಸುವ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಮರ ಸಾರಿದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಸೋಮವಾರ ಷೇರು ಮಾರುಕಟ್ಟೆ ಆರಂಭಗೊಳ್ಳುತ್ತಿದ್ದಂತೆ ರೂಪಾಯಿ

ಮೈಕ್ರೊ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಲೋಕಸಭೆಯಲ್ಲಿ ಕುಂಭಮೇಳ ದುರಂತ ಪ್ರತಿಧ್ವನಿ: ಕೋಲಾಹಲ

ಕುಂಭಮೇಳದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 30 ಮಂದಿ ಮೃತಪಟ್ಟ ಘಟನೆ ಸೋಮವಾರ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದರಿಂದ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಯಿತು. ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ

ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ 58 ಸಾವಿರ ಜನ ಅರ್ಜಿ ಸಲ್ಲಿಕೆ!

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರು ಸರಬರಾಜಿಗೆ ಚಾಲನೆ ಸಿಕ್ಕ ಬಳಿಕ ನಮಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಮಾಡಿಕೊಡಿ ಎಂದು 58 ಸಾವಿರ ಜನರು ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬರಗಾಲ ಆವರಿಸಿ

ಕೆಲಸಗಾರರ ಉತ್ಪಾದಕತೆಗಿಂತ ಮಾನವ ಸಂಬಂಧಗಳ ಉತ್ಪಾದಕತೆ ಹೆಚ್ಚಲಿ

‘ಎಷ್ಟೊತ್ತು ಹೆಂಡತಿಯ ಮುಖವನ್ನೆ ನೋಡುತ್ತಾ ಕೂರುತ್ತೀರಿ’ ಎಂದರೆ ಸಹಧರ್ಮಿಣಿಯನ್ನು ಅಂತರಂಗದ ಗೆಳತಿಯಾಗಿ ಕಂಡಿಲ್ಲದ ಒಡಕಿನ ಭಾವ ಪ್ರತಿಮೆಯಾಗುತ್ತದೆ. ಪಂಚೇಂದ್ರಿಯಗಳನ್ನು ಚುರುಕುಗೊಳಿಸಿಕೊಳ್ಳುವ ಮತ್ತೊಂದು ತಾಣ ಮನೆಯೆಂಬುದನ್ನು ಅರಿಯಬೇಕು. ಮುಖ್ಯವಾಗಿ ಮನೆಯೊಳಗಿನ ಅವಳ ಅಗಾಧ ದುಡಿಮೆ ತಿಳಿವಿಗೆ ತಂದುಕೊಳ್ಳುವ ಮುಕ್ತತೆ ಬೇಕು. ಮಡದಿ- ಮಕ್ಕಳು