ವಿಧವೆಯ ಮದುವೆಯಾಗಿದ್ದ ಪೊಲೀಸ್ ವಿರುದ್ಧ ಡೌರಿ ಕೇಸ್
ಶೇಷಾದ್ರಿಪುರಂ ಠಾಣೆ ಕಾನ್ಸ್ಟೇಬಲ್ ಮನೋಜ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ವಿಧವೆಯಾಗಿದ್ದ ಸಂತ್ರಸ್ತೆಯನ್ನು ಮನೋಜ್ 2024ರ ನ.28 ರಂದು ಮದುವೆ ಆಗಿದ್ದರು. ಮದುವೆಯಾಗಿ ಕ್ವಾಟ್ರಸ್ಗೆ ಆಕೆಯನ್ನು ಕರೆ ತಂದಾಗ ಕುಟುಂಬಸ್ಥರು ಅವಾಚ್ಯವಾಗಿ ನಿಂದಿಸಿದ್ದರು. ಬೇರೆಯವರನ್ನು ಮದುವೆಯಾಗಿದ್ದರೆ ವರದಕ್ಷಿಣೆ ಸಿಗುತ್ತಿತ್ತು. ನೀನು ಎರಡು ಮಕ್ಕಳ ತಾಯಿ ಎಂದು ಗಲಾಟೆ ಮಾಡಿದ್ದಾರೆ ಎಂದೂ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಕೆಲವು ದಿನದ ನಂತರ ಯಾವಾಗಲೂ ಮೊಬೈಲ್ನಲ್ಲಿ ಪತಿ ಮನೋಜ್
ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳ ಸಮಾಲೋಚನೆ
ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ವ
ಶಾಲಾ ಆವರಣದಲ್ಲೇ ಬಾಲಕಿಯ ಗ್ಯಾಂಗ್ ರೇಪ್: ಸರ್ಕಾರದ ವಿರುದ್ಧ ಅಶೋಕ್ ಕಿಡಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ರಾಜ್ಯದಲ್ಲಿ
ಕೋಲ್ಕೊತಾ ಇಎಸ್ಐ ಆಸ್ಪತ್ರೆ ಕ್ವಾರ್ಟರ್ಸ್ನಲ್ಲಿ ಆರ್ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆಯ ಶವ ಪತ್ತೆ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯಲ್ಲಿರುವ ಇಎಸ್ಐ ಆಸ್ಪತ್ರೆ ಕ್ವಾರ್ಟರ್ಸ್ನಲ್ಲಿ ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ಬಳಿಕ
ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇವೆ: ಡಿ. ಕೆ. ಸುರೇಶ್
ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ
ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್ಡಿಕೆ
ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ
ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಕೆಶಿ
ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ
ಕುಷ್ಠ ರೋಗ ದೀರ್ಘಕಾಲ ಬಾಧಿಸುವ ವಾಸಿ ಮಾಡಬಹುದಾದ ಸಾಂಕ್ರಾಮಿಕ ಕಾಯಿಲೆ
ಕುಷ್ಠ ರೋಗ ದೀರ್ಘಕಾಲ ಬಾಧಿಸುವ ಒಂದು ಸಾಂಕ್ರಾಮಿಕ ಕಾಯಿಲೆ. ಇದು ಸದ್ದಿಲ್ಲದೆ ಬಂದು ಸೇರಿ ಗೊತ್ತಿಲ್ಲದಂತೆ ಬೆಳೆದು ಕೈಕಾಲುಗಳನ್ನು, ಮೂಗನ್ನು ಮೊಂಡು ಮಾಡಿ, ವಿಕಾರ ರೂಪಗಳನ್ನು ಬಳುವಳಿ ಕೊಟ್ಟು, ಮಾನಸಿಕ ಯಾತನೆಯಲ್ಲಿ ಸಿಲುಕಿಸಿ, ಸಮಾಜದ ಬಹಿಷ್ಕಾರಕ್ಕೆ ತುತ್ತಾಗಿ ತತ್ತರಿಸುವಂತೆ ಮಾಡುವ ಸಾಮರ್ಥ್ಯ
ತಾಳಿ ಉಳಸಾಕ್ ಆಗದಿದ್ರ ಆಳಾರಿಗೆಲ್ಲೈತಿ ಮರ್ಯಾದಿ!
ಸಂಜಿ ಮುಂದ ಮನ್ಯಾಗ ಚುನಮರಿ ಮಿರ್ಚಿ ಬಜ್ಜಿ ತಿಂದು ಚಾ ಕುಡುದು ಟಿವಿ ನೊಡ್ಕೊಂತ ಕುಂತಿದ್ದಿ, ಶ್ರೀದೇವಿ ಮಹಾತ್ಮ ಧಾರಾವಾಯಾಗ ಪಾರ್ವತಿ ಪಾರ್ಟ್ ಮಾಡಿದ ಹೆಣ್ಮಗಳ ಕೊಳ್ಳಾಗಿನ ತಾಳ್ಯಾಗ ಕರಿಮಣಿ ನಡಕ ಬಂಗಾರದ ಗುಂಡು ಹಾಕ್ಕೊಂಡಿದ್ದು ಯಜಮಾನ್ತಿ ಕಣ್ಣಿಗಿ ಬಿತ್ತು. ಅಕಿ
ಕಥೆ ಕವನ ಗೀಚಲು ಕವಯತ್ರಿಯರ ಮನೆ-ಮನೆಯ ಗೋಳು!
ಪ್ರತಿಯೊಬ್ರು ಎಷ್ಟೆಷ್ಟೋ ಕಷ್ಟ ಬಿದ್ದು ಏನಾರ ಬರುದ್ರ ಮತ್ತ ಬುಕ್ಪ್ರಿಂಟ್ಮಾಡಿದ್ರ… ಅಡುಗೆ ಮನಿ ಸಾಹಿತ್ಯ ಅಂತ ಮೂಗು ಮುರಿತಾರಲ್ರೀ ಈ ಗಂಡಸರು. ಪುಸ್ತಕದ ಅಂಗಡಿಯೊಳಗ ಹೆಣ್ಮಕ್ಕಳು ಬರೆದ ಪುಸ್ತಕಕ್ಕ ಒಂದಿಷ್ಟರ ಗಂಟು ಬೀಳ್ತಾರೇನ್ರೀ ಓದವ್ರು… ಯಾಕಾರ ಬರೀಬೇಕು ಅನ್ಸುವಂಗ ವರ್ತಸ್ತಾರ. ಇಲ್ಲೀನೂ




