ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು ಎಂಬುದಾಗಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಚನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್ ಸಂತಾಪ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು. ಕೇಂದ್ರ ಸಚಿವ
5 ಸ್ವರಗಳು ಸೇರಿ ಒಂದು ಬ್ರ್ಯಾಂಡ್ ಆಗಿದ್ದು ಏರ್ಟೆಲ್ ಈ ಧ್ವನಿ!
ಜನರು ಕಣ್ಣು ಮುಚ್ಚಿಕೊಂಡೇ ಗುರುತಿಸಬಲ್ಲ ಬ್ರ್ಯಾಂಡ್ ಆಸ್ತಿಗಳು ಅತ್ಯಂತ ವಿರಳ. ಯಾವುದೇ ಲೋಗೋ ಇಲ್ಲ. ಯಾವುದೇ ಧ್ಯೇಯವಾಕ್ಯ ಇಲ್ಲ. ಯಾವುದೇ ಪ್ರಸಿದ್ಧ ವ್ಯಕ್ತಿ ಇಲ್ಲ. ಕೇವಲ ಐದು ಸ್ವರಗಳು ಮಾತ್ರ. ಅವುಗಳನ್ನು ಎಲ್ಲಿಯಾದರೂ ನುಡಿಸಿ — ಜನಸಂದಣಿಯ ವಿಮಾನ ನಿಲ್ದಾಣದಲ್ಲಿ, ನೆರೆಹೊರೆಯ
ಸಮುದ್ರದ ಮಡಿಲಲ್ಲಿ ಪ್ಲಾಸ್ಟಿಕ್ ವಿಷ: ಬಾರ್ನಕಲ್ಸ್ ಎಚ್ಚರಿಕೆ
ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಅಪಾಯಗಳು ಸಾಗರದ ಆಳದಲ್ಲಿ ಅಡಗಿವೆ. ಕಡಲತೀರದ ಸೌಂದರ್ಯವನ್ನು ಸವಿಯುವ ನಮಗೆ ಅಲ್ಲಿನ ಪುಟ್ಟ ಜೀವಿಗಳು ನೀಡುತ್ತಿರುವ ಭೀಕರ ಎಚ್ಚರಿಕೆ ಸದ್ದು ಮಾಡುತ್ತಿದೆ. ಅತಿ ಸ್ವಚ್ಛವೆಂದು ಹೆಸರಾದ ಗುಜರಾತ್‌ನ ಶಿವ್ರಾಜ್‌ಪುರ ಕಡಲತೀರದಲ್ಲಿ ಪತ್ತೆಯಾದ ಮೈಕ್ರೋಪ್ಲಾಸ್ಟಿಕ್ 39 ಪ್ರಮಾಣದ
ಸ್ವಾತಂತ್ರ್ಯದಿನಾಚರಣೆ: ಕೆಂಪು ಕೋಟೆಗೆ ಒಂದು ತಿಂಗಳು ಪ್ರವಾಸಿಗರಿಗೆ ನಿರ್ಬಂಧ
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸಿದ್ಧತೆಗಳು ಬಿರುಸಾಗಿವೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಜುಲೈ 15 ರಿಂದ ಆಗಸ್ಟ್ 15, 2026 ರವರೆಗೆ ಕೆಂಪು ಕೋಟೆಯನ್ನು ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ
ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿಯ ವಿದ್ಯಾರ್ಥಿ ಧಾರವಾಡದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು
PMO ಹೆಸರಲ್ಲಿ 4 ಕೋಟಿ ವಂಚನೆ: ನಕಲಿ ಅಧಿಕಾರಿಯ ಜಾಮೀನು ಅರ್ಜಿ ವಜಾ
ಪ್ರಧಾನ ಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ದೋಚಿ ಬಂಧಿತರಾಗಿರುವ ವಿಜಯ್ ಗುಪ್ತಾ, ಜಾಮಿನಿಗಾಗಿ ಸಲ್ಲಿಸಿದ್ದ ಈತನ ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ವಜಾಗೊಳಿಸಿದೆ. ಜಮ್ಮು ಮೂಲದ 'ಯಂಗ್ ಬೈಟ್ಸ್' ಎಂಬ ಸಂಸ್ಥೆಯ ಮಾಲೀಕ ವಿಜಯ್
ಜಿಬಿಎ ವ್ಯಾಪ್ತಿಗೆ 500 ಎಕರೆ ಎಲೆ ಮಲ್ಲಪ್ಪ ಶೆಟ್ಟಿ ಕೆರೆ
ಪೂರ್ವ ಬೆಂಗಳೂರಿನ ಜೀವನಾಡಿಯಾಗಿರುವ ಬೃಹತ್ ಎಲೆ ಮಲ್ಲಪ್ಪ ಶೆಟ್ಟಿ ಕೆರೆಯ ಸಂರಕ್ಷಣೆಯ ಹೊಣೆಯನ್ನು ರಾಜ್ಯ ಸರ್ಕಾರವು ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. 500 ಎಕರೆ ವಿಸ್ತೀರ್ಣದ ಈ ಕೆರೆ, ಇದುವರೆಗೆ ಸಣ್ಣ ನೀರಾವರಿ ಇಲಾಖೆಯ ಸುಪರ್ದಿಯಲ್ಲಿದ್ದು, ಅನುದಾನದ ಕೊರತೆಯಿಂದಾಗಿ
ಡಿಎಲ್ಎಫ್ ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು: ಶಾಸಕ ಬಾಲಕೃಷ್ಣ
ಕುಮಾರಸ್ವಾಮಿ ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು ಅವರೇ ಹೇಳಬೇಕು. ಕುಮಾರಸ್ವಾಮಿ ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು




