ಮಯಾಂಕ್ ಕೈ ತಪ್ಪಿದ ಶತಕ: ಬೃಹತ್ ಮೊತ್ತದತ್ತ ಕರ್ನಾಟಕ
ಶತಕ ವಂಚಿತ ನಾಯಕ ಮಯಾಂಕ್ ಅಗರ್ ವಾಲ್ ಭರ್ಜರಿ ಪ್ರದರ್ಶನದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಹರಿಯಾಣ ವಿರುದ್ಧ ಬೃಹತ್ ಮೊತ್ತದತ್ತ ಸಾಗಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಸಿ ಗುಂಪಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡ ದಿನದಾಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 267 ರನ್ ಗಳಿಸಿದೆ. ಮೊದಲ ವಿಕೆಟ್ ಗೆ ಅನಿಶ್ (17) ಮತ್ತು ಮಯಾಂಕ್
ಮಹಾತ್ಮ ಗಾಂಧಿ ಒಪ್ಪದ ಬಿಜೆಪಿ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತದೆ: ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ವಿಜಯೇಂದ್ರ ಸ್ಪಷ್ಟನೆ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ
ಕೊನೆಗೂ ವಕ್ಫ್ ಕರಡು ಮಸೂದೆಗೆ 14-11 ಮತಗಳಿಂದ ಜೆಪಿಸಿ ಅಂಗೀಕಾರ
ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು
ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು
ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ
ಅಮೆರಿಕದಲ್ಲಿ ಸೇನಾ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ: 64 ಮಂದಿ ಸಾವಿನ ಶಂಕೆ
ವಾಣಿಜ್ಯ ವಿಮಾನವೊಂದು ಮಿಲಿಟರಿ ಹೆಲಿಕಾಫ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 64 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಇದುವರೆಗೆ ೧೮ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಮೆರಿಕದ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಪೊಟೊಮ್ಯಾಕ್ ನದಿಗೆ
ಮಹಾತ್ಮಾ ಗಾಂಧೀಜಿ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ
ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಧಾನ ಅರ್ಚಕರಾಗಿ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ
ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿದ್ದು, ಅಲ್ಲಿನ ಪೆರಿಯ ನಂಬಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ಬಡೆಕ್ಕರ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯರಿಗೆ ಲಭಿಸಿದೆ. ಪೆರಿಯ ನಂಬಿ
ಸಹಪಾಠಿಯ ರೇಪ್ ಮಾಡಲು 7ನೇ ತರಗತಿಯವನಿಂದ 9ನೇ ತರಗತಿಯವನಿಗೆ 100 ರೂ. ಸುಪಾರಿ
ಮಹಾರಾಷ್ಟ್ರದ ದೌಂಡ್ ಜಿಲ್ಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲು 9ನೇ ತರಗತಿಯ ಬಾಲಕನಿಗೆ 100 ರೂ ಸುಪಾರಿ ನೀಡಿರುವ ಆತಂಕಕಾರಿ ಪ್ರಕರಣ ಬಹಿರಂಗಗೊಂಡಿದೆ. ಸುಪಾರಿ ಪಡೆದಿದ್ದ ಬಾಲಕ
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಮಹಾಸಂಪನ್ನ: 25 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ದಾಸೋಹ
ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ ಕೊಪ್ಪಳದ ಗವಿಮಠದ ಜಾತ್ರೆಗೆ ವಿದ್ಯುಕ್ತವಾಗಿ ಮಹಾ ಸಂಪನ್ನಗೊಂಡಿದೆ. 25 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ದಾಸೋಹದಲ್ಲಿ ಊಟ ಮಾಡಿದ್ದಾರೆ. ಜನವರಿ 15 ರಂದು ಗವಿಸಿದ್ದೇಶ್ವರರ ರಥೋತ್ಸವ ವೈಭವದಿಂದ ನಡೆದಿತ್ತು. ಅಂದು ಐದು ಲಕ್ಷ ಜನ ಭಾಗವಹಿಸಿದ್ದರು.




