Tuesday, November 10, 2026
Menu

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ: ನಾಲ್ವರ ಬಂಧನ

ಬೆಂಗಳೂರಿನ ನಾನಾ ಕಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ. ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಕೆಲಸದ ಆಸೆ ತೋರಿಸಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು ಎನ್ನಲಾಗಿದೆ. ಮನೆ ಮಾಲೀಕರ ಬಳಿ ಮಹಿಳೆಗೆ ಪತಿ ಇಲ್ಲ ಎಂದು ಹೇಳಿ ಬಾಡಿಗೆಗೆ ಪಡೆದ ಬಳಿಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ ತಡೆದು ರೌಡಿಯ ಹುಚ್ಚಾಟ

ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ

ಹೊಳೆನರಸೀಪುರದಲ್ಲಿ ರೈಲಿಂದ ನದಿಗೆ ಬಿದ್ದ ವಿದ್ಯಾರ್ಥಿ

ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೊಬ್ಬ ನದಿಗೆ ಬಿದ್ದಿದ್ದಾನೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮುಜಾಮಿಲ್ ನದಿಗೆ ಬಿದ್ದ ವಿದ್ಯಾರ್ಥಿ. ವಿದ್ಯಾಥಿ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್

ಮುಡಾ ಮಾಜಿ ಅಧ್ಯಕ್ಷ ನಟೇಶ್ ವಿರುದ್ಧ ಇಡಿ ಶೋಧ ರದ್ದುಗೊಳಿಸಿದ ಹೈಕೋರ್ಟ್‌

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಸಮನ್ಸ್ ರದ್ದು ವಿಚಾರವಾಗಿ ಮಹತ್ವದ ಸೂಚನೆ ನೀಡಿರುವ ಕರ್ನಾಟಕ ಹೈಕೋರ್ಟ್‌, ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಇಡಿ ಶೋಧನೆಯನ್ನು ರದ್ದುಪಡಿಸಿದೆ.

ಕುಂಭಮೇಳ ಕಾಲ್ತುಳಿತಕ್ಕೆ ಬಲಿಯಾದ ನಾಲ್ವರ ಮೃತದೇಹ ಬೆಳಗಾವಿಗೆ

ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಐವತ್ತಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಲಿಯಾಗಿರುವವರಲ್ಲಿ ಬೆಳಗಾವಿಯ ನಾಲ್ವರ ಮೃತದೇಹ ಇಂದು (ಗುರುವಾರ) ಸಂಜೆ ಬೆಳಗಾವಿಗೆ ತಲುಪಲಿದೆ. ಇಂದೇ ಅಂತ್ಯ ಸಂಸ್ಕಾರ ಕೂಡ ನಡೆಯಲಿದೆ. ಮೃತದೇಹಗಳನ್ನು ಪ್ರಯಾಗ್‌ರಾಜ್‌ ನಿಂದ ದೆಹಲಿಗೆ

ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದಾತ ಕರುವಿನ ಬಾಲ ಕತ್ತರಿಸಿ ಪರಾರಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ

ಡಿಕೆಶಿ ವಿರುದ್ಧ ಅರ್ಜಿ ಸಲ್ಲಿಸಿದ ಯತ್ನಾಳ್ ಗೆ ಸುಪ್ರೀಂ ಚಾಟಿ

ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಸಿಬಿಐ

ಮೈಕ್ರೋ ಫೈನಾನ್ಸ್‌ನಿಂದ ಮನೆ ಜಪ್ತಿ: ಮಹಿಳೆ ಆತ್ಮಹತ್ಯೆ

ಮಂಡ್ಯ, ಜ.೨೯: ಮೈಕ್ರೋ ಫೈನಾನ್ಸ್ ಕಿರುಕಳದಿಂದ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ಮಳವಳ್ಳಿ ತಾಲೂಕು ಕೊನ್ನಾಪುರ ಗ್ರಾಮದ ಅಂದಾನಯ್ಯ ಅವರ ಪತ್ನಿ ಪ್ರೇಮಾ(52) ಚಿಕಿತ್ಸೆ ಫಲಕಾರಿಯಾಗದೆ ಮಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದಾರೆ. ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ೬ ಲಕ್ಷ ರೂ. ಸಾಲ ಪಡೆದಿದ್ದ

ಹೊಸ ತಂತ್ರಾಂಶ ಅಳವಡಿಕೆ : ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ 3 ದಿನ ಸೇವೆ ಅಲಭ್ಯ

ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಕೊಂಡಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ