ಅವಳಿ ನಗರದಿಂದ 45 ಮಂದಿ ರೌಡಿಗಳು ಗಡಿಪಾರು
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು. ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ‘ಭೂ ಮಾಫಿಯಾ ಸೇ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಗಳಿಂದ ಸಮಾಜದಲ್ಲಿ
ಭ್ರಷ್ಟ ಅಧಿಕಾರಿ ಮೇಲೆ ನೋಟು ಎಸೆದು ಪ್ರತಿಭಟನೆ
ಗುಜರಾತ್ನ ಧೋಲ್ಕಾ ಪ್ರದೇಶದಲ್ಲಿ ಅಧಿಕಾರಿಯ ಲಂಚ ದಾಹಕ್ಕೆ ಬೇಸತ್ತು ಹೋದ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಜನ ಸರ್ಕಾರಿ ಕಚೇರಿಯ ಒಳಗೆ ನುಗ್ಗಿ ಕುರ್ಚಿಯ ಮೇಲೆ ಕುಳಿತಿದ್ದ ಭ್ರಷ್ಟ ಅಧಿಕಾರಿಯ
ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ
ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ ಸಲ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ
ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು
ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್ ಮಾಡಿದ್ದು ಸರ್ಫರಾಜ್ ಖಾನ್: ಗೌತಮ್ ಗಂಭೀರ್
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ವೇಳೆ ಟೀಂ ಇಂಡಿಯಾದ ಡ್ರೆಸ್ಸಿಂಗ್ ಕೋಣೆಯ ಮಾಹಿತಿ ಬಹಿರಂಗಪಡಿಸಿದ್ದು ಸರ್ಫರಾಜ್ ಖಾನ್ ಎಂದು ಬಿಸಿಸಿಐ ಸಭೆಯಲ್ಲಿ ಕೋಚ್ ಗೌತಮ್ ಗಂಭೀರ್ ಆರೋಪಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಡ್ರೆಸ್ಸಿಂಗ್ ರೂಮ್ನಲ್ಲಿ ಗಂಭೀರ್ ಮತ್ತು ಹಿರಿಯ ಆಟಗಾರರ ನಡುವೆ ಭಿನ್ನಮತ
ಮಗುವಿನ ರೇಪ್ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು
ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ ಬಳ್ಳಾರಿಯ ತೋರಣಗಲ್ ಪೊಲೀಸರು ಗುರುವಾರ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೂರು ದಿನದ ಹಿಂದೆ ನಡೆದ ಅತ್ಯಾಚಾರ
ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್. ಅಶೋಕ್ ಆಕ್ರೋಶ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ. ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ
ಇಂದಿನಿಂದ ಲಾಲ್ಬಾಗ್ ನಲ್ಲಿ ವೈಭವದ ಫಲ ಪುಷ್ಪ ಪ್ರದರ್ಶನ
76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ರಾಮಾಯಣ ಕರ್ತೃಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ನ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ (ಜ.16) ನಡೆಯುವ
ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ




