Tuesday, November 10, 2026
Menu

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ಬಜಾಜ್ ನಲ್ಲಿ ನಾವು ಅಡುಗೆಯು ಒಂದು ಕಲೆ ಎಂದು ಅರ್ಥ ಮಾಡಿಕೊಂಡಿದ್ದೇವೆ. ಅದರಲ್ಲಿಯೂ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಪ್ರತಿ ತಿನಿಸುಗಳ ರುಚಿ ಮತ್ತು ರಚನೆಗಳ ಪರಿಪೂರ್ಣ ಸಂಯೋಜನೆಯಾಗಿರುತ್ತದೆ. ಆದ್ದರಿಂದಲೇ ನಾವು ನಿಮಗೆ ನಿಮ್ಮ ಅಡುಗೆ ಅಗತ್ಯಗಳಿಗೆಂದೇ ವಿನ್ಯಾಸಗೊಳಿಸಲಾದ ಉತ್ಪನ್ನಗಳನ್ನು ತರಲು ಸತತ ಪರಿಶ್ರಮ ಪಡಲು ಉತ್ಸುಕರಾಗಿದ್ದೇವೆ. ಬೆಂಗಳೂರಿನಲ್ಲಿ ನಡೆದ ನಮ್ಮ ಇತ್ತೀಚಿನ ರೀಟೇಲರ್ ಸಭೆಗಳು ದಕ್ಷಿಣ ಭಾರತದ ಕುಟುಂಬಗಳಿಗೆ ನಿಮ್ಮ ಅಡುಗೆಯ ಸಂಪ್ರದಾಯಗಳಿಗೆ ಅಗತ್ಯವಾದ ಸಾಧನಗಳನ್ನು ನೀಡುವ ಮೂಲಕ ಉತ್ತಮ

ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ!

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ (SUFC) ಇಂಟರ್-ಸಿಟಿ ಟೂರ್ನಮೆಂಟ್‌ನ ಪ್ರಥಮ ಆವೃತ್ತಿಯನ್ನು ಘೋಷಿಸುತ್ತಿದೆ. ಇದು SUFCಯ ಪ್ರಥಮ-ಪ್ರಕಾರದ ಸ್ಪರ್ಧೆಯಾಗಿದ್ದು, ಈ ಟೂರ್ನಮೆಂಟ್ ನಲ್ಲಿ ಸೌತ್ ಯುನೈಟೆಡ್ ಫುಟ್ಬಾಲ್ ಅಕಾಡೆಮಿ (SUFA) ಪುಣೆಯ ತಂಡಗಳು SUFA ಬೆಂಗಳೂರು ತಂಡದ ವಿರುದ್ಧ ಸ್ಪರ್ಧಿಸುತ್ತಿದೆ.

ತಮಿಳುನಾಡಿನಲ್ಲಿ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ

ಲಾಸ್‌ ಏಂಜಲೀಸ್‌ನಲ್ಲಿ ಕಾಳ್ಗಿಚ್ಚು ಆರ್ಭಟಕ್ಕೆ ಐವರು ಬಲಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚು ಕಾ ಣಿಸಿಕೊಂಡಿದ್ದು, ಐವರು ಬಲಿಯಾಗಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಕಾಳ್ಗಿಚ್ಚು ಆವರಿಸಿದ್ದು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶ ಬೆಂಕಿ ಮತ್ತು  ದಟ್ಟ ಹೊಗೆಯಿಂದ ಆವೃತವಾಗಿದೆ. ಲಾಸ್‌ ಏಂಜಲೀಸ್‌ ಪಕ್ಕದ ಪೆಸಿಫಿಕ್‌ ಪ್ಯಾಲಿಸೈಡ್ಸ್‌

ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ

ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ