ಇಸ್ರೋಗೆ ವಿ ನಾರಾಯಣನ್ ನೂತನ ಅಧ್ಯಕ್ಷ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ನೇಮಿಸಿದೆ. ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿ ನಾರಾಯಣನ್ ಅವರ ನೇಮಕವು ಜನವರಿ 14 ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ. ನಾರಾಯಣನ್ ಅವರಿಗೆ ನಾಲ್ಕು ದಶಕಗಳ ಅನುಭವವಿದೆ. ಇಸ್ರೋದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು GSLV
ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಇಂದು (ಬುಧವಾರ) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಹಾಗೂ ಚಿಕ್ಕಮಗಳೂರು ಕಡೂರಿನ
ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್ಪ್ರೆಸ್ ರೈಲುಗಳು
ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್
ಜಿ.ಪರಮೇಶ್ವರ್ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್
ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.
ಭಾರತದಲ್ಲಿ ಕ್ಲೌಡ್, ಎಐ ಮೂಲಸೌಕರ್ಯ ಅಭಿವೃದ್ಧಿಗೆ ಮೈಕ್ರೋಸಾಫ್ಟ್ 3 ಬಿಲಿಯನ್ ಡಾಲರ್ ಹೂಡಿಕೆ!
ಬೆಂಗಳೂರು: ಭಾರತ ಪ್ರವಾಸದಲ್ಲಿರುವ ಮೈಕ್ರೋಸಾಫ್ಟ್ ಅಧ್ಯಕ್ಷ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರು, ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿ ಕ್ಲೌಡ್ ಮತ್ತು ಎಐ(AI) ಮೂಲಸೌಕರ್ಯ ಮತ್ತು ಕೌಶಲ್ಯ ಕ್ಷೇತ್ರದಲ್ಲಿ 3 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಇದರಲ್ಲಿ
ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್
ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ
ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ
4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ
ಬಿಎಚ್ ಇಎಲ್ ಗೆ ಶ್ರೇಷ್ಠತಾ ಪುರಸ್ಕಾರ ಪ್ರದಾನ ಮಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
ನವದೆಹಲಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ ‘ಉತ್ಕರ್ಷ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಸಾಲಿನಲ್ಲಿ ಕಂಪನಿಯ ಅಭಿವೃಧಿಗೆ
ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್
ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ




