ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಯೋಧರು ಹುತಾತ್ಮ
ಸೇನಾ ವಾಹನದ ಮೇಲೆ ನಕ್ಸಲರು ಬಾಂಬ್ ದಾಳಿ ನಡೆಸಿ ಸ್ಫೋಟಿಸಿದ ಪರಿಣಾಮ 8 ಜಿಲ್ಲಾ ಮೀಸಲು ಪಡೆಯ ಯೋಧರು ಹಾಗೂ ಚಾಲಕ ಸೇರಿದಂತೆ 9 ಯೋಧರು ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಬಿಜಾಪುರ್ ಜಿಲ್ಲೆಯ ಬಿದ್ರೆ-ಕುತ್ರು ರಸ್ತೆಯಲ್ಲಿ ನಕ್ಸಲರು ಸುಧಾರಿತ ಬಾಂಬ್ ಬಳಸಿ ಸೇನಾ ವಾಹನ ಸ್ಫೋಟಿಸಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಕಾರ್ಯಾಚರಣೆ ಪೂರ್ಣಗೊಳಿಸಿ ಶಿಬಿರಕ್ಕೆ ಮರಳುತ್ತಿದ್ದಾಗ ಈ ದಾಳಿ ನಡೆದಿದೆ. ಬಾಂಬ್ ಸಿಡಿತಕ್ಕೆ
‘ಗೃಹಲಕ್ಷ್ಮಿ’ ಮಾದರಿಯಲ್ಲಿ ‘ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿಸಿಎಂ ಡಿಕೆ ಶಿವಕುಮಾರ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪ್ರಕಟಿಸಿದರು. ದೆಹಲಿ ಪ್ರದೇಶ ಕಾಂಗ್ರೆಸ್
29ನೇ ಹುಟ್ಟುಹಬ್ಬದ ದಿನವೇ ಮಹಡಿ ಮೇಲಿಂದ್ದ ಬಿದ್ದು ಐಐಎಂ ವಿದ್ಯಾರ್ಥಿ ಸಾವು
29ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಐಐಎಂ ವಿದ್ಯಾರ್ಥಿಯೊಬ್ಬ ಹಾಸ್ಟೇಲ್ ನ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ನ ಸೂರತ್ ನಿವಾಸಿ ನಿಲಯ್ ಕೈಲಾಸ್ ಭಾಯ್ ಪಟೇಲ್ ಶನಿವಾರ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಸ್ನೇಹಿತರ
ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತದಲ್ಲಿ 3ಕ್ಕೇರಿದ ಪ್ರಕರಣ
ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ. ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ
ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಅರಣ್ಯ ಅಪರಾಧಕ್ಕೆ ಆನ್ ಲೈನ್ ಎಫ್ಐಆರ್!
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ. ಅರಣ್ಯ ಮತ್ತು
ರಾಜ್ಯದಲ್ಲಿ HMP ವೈರಸ್ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ದೇಶದಲ್ಲಿ
ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಕೆ.ಎಸ್.ಆರ್.ಟಿ.ಸಿ ಆರೋಗ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು
ಕೊಪ್ಪಳದಲ್ಲಿ ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ
ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಉತ್ತಮ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ




